Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ...

16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ26 Aug 2025 5:56 PM IST
share
16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು, ಆ.26 : ರಾಜ್ಯ ಸರಕಾರವು 16 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಶೇಕ್ ಲತೀಫ್ ಅವರನ್ನು ಆಯುಷ್ ಇಲಾಖೆಯ ಮುಖ್ಯ ಆಡಳಿತಾಧಿಕಾರಿ, ರೂಪಾ ಆರ್. ಅವರನ್ನು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ, ಸರೋಜಾ ಬಿ.ಬಿ. ಅವರನ್ನು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ, ಬಳ್ಳಾರಿಯ ಜಿಲ್ಲಾ ಖಜಿನ ಪ್ರತಿಷ್ಠಾನದ ವಿಶೇಷ ಅಧಿಕಾರಿ ಮಂಜುನಾಥ್ ಪಿ.ಎಸ್. ಅವರನ್ನು ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಡಾ.ಬಸಂತಿ ಬಿ.ಎಸ್. ಅವರನ್ನು ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವಿಶೇಷ ಭೂ ಸ್ವಾಧೀನಾಧಿಕಾರಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕೃಷ್ಣ ಕುಮಾರ್ ಎಂ.ಪಿ. ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಡಾ.ಕವಿತಾ ಯೋಗಪ್ಪನವರ್ ಅವರನ್ನು ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ದಾವಣಗೆರೆ ಜಿಲ್ಲೆಯ ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿ ಮಾರುತಿ ಬಾಕೋಡ ಅವರನ್ನು ಬಾಗಲಕೋಟೆಯ ನವನಗರ ಕೃಷ್ಣ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಕಮಲಾ ಬಾಯಿ ಬಿ. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬ್ಯುಸಿನಸ್ ಕಾರಿಡಾರ್(ಪಿಪಿಆರ್)ನ ವಿಶೇಷ ಭೂಸ್ವಾಧೀನಾಧಿಕಾರಿ-5, ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಹೆಚ್ಚುವರಿ ಮಿಷನ್ ನಿರ್ದೇಶಕ ಅರ್ಜುನ್ ಒಡೆಯರ್ ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲ ಸಚಿವರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಶೃತಿ ಎಂ.ಕೆ. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬ್ಯುಸಿನಸ್ ಕಾರಿಡಾರ್(ಪಿಪಿಆರ್)ನ ವಿಶೇಷ ಭೂಸ್ವಾಧೀನಾಧಿಕಾರಿ-1, ಪ್ರಮೋದ್ ಎಲ್.ಪಾಟೀಲ್ ಅವರನ್ನು ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕಾಂತರಾಜ ಕೆ.ಜೆ. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಬ್ಯುಸಿನಸ್ ಕಾರಿಡಾರ್(ಪಿಪಿಆರ್)ನ ವಿಶೇಷ ಭೂಸ್ವಾಧೀನಾಧಿಕಾರಿ-4, ಅಪೂರ್ವ ಬಿದರಿ ಅವರನ್ನು ರಾಜ್ಯ ಮೇಲ್ಮನವಿ ನ್ಯಾಯಾಧೀಕರಣದ ರಾಜ್ಯ ಪ್ರತಿನಿಧಿ-1, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ವ್ಯವಸ್ಥಾಪಕ ನಿತಿನ್ ಚಕ್ಕಿ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ಉಪ ವಿಭಾಗದ ಉಪ ವಿಭಾಗಾಧಿಕಾರಿ ಹಾಗೂ ಹಾಸನ ಜಿಲ್ಲೆಯ ಹಾಸನ ಉಪ ವಿಭಾಗದ ಉಪ ವಿಭಾಗಾಧಿಕಾರಿ ಮಾರುತಿ ಜೆ.ಬಿ. ಅವರನ್ನು ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಆಡಳಿತ ಮತ್ತು ವಸೂಲಿ)ಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X