Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2nd PUC Result-2026 | ಶಿವಮೊಗ್ಗದ...

2nd PUC Result-2026 | ಶಿವಮೊಗ್ಗದ ಮಹಿನ್ ಖಾನ್ ಅಫ್ರಿದಿಗೆ 600ಕ್ಕೆ 596 ಅಂಕ

ವಾರ್ತಾಭಾರತಿವಾರ್ತಾಭಾರತಿ9 April 2026 7:57 PM IST
share
2nd PUC Result-2026 | ಶಿವಮೊಗ್ಗದ ಮಹಿನ್ ಖಾನ್ ಅಫ್ರಿದಿಗೆ 600ಕ್ಕೆ 596 ಅಂಕ

ಶಿವಮೊಗ್ಗ: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ಖಾನ್ ಅಫ್ರಿದಿ ಅವರು 600ರಲ್ಲಿ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.

ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಜಬೀ‌ರ್ ಹಾಗೂ ಆಯಿಷಾ ದಂಪತಿಯ ಪುತ್ರಿ.

ಈ ಸಂಬಂಧ ಮಹಿನ್ ಖಾನ್ ಅಫ್ರಿದಿ ಪ್ರತಿಕ್ರಿಯಿಸಿ, "ನಾನು ದಿನನಿತ್ಯದ ಪಾಠಗಳನ್ನು ಅದೇ ದಿನ ಓದಿ ಮುಗಿಸುವ ಅಭ್ಯಾಸ ಮಾಡಿಕೊಂಡಿದ್ದೆ. ಯಾವುದೇ ಟ್ಯೂಷನ್‌ಗೆ ಹೋಗದೆ ಶ್ರದ್ದೆಯಿಂದ ಓದಿದ್ದೇನೆ. ವೈದ್ಯೆಯಾಗುವುದು ನನ್ನ ಕನಸು, ಅದಕ್ಕಾಗಿ ಅಗತ್ಯವಾದ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದೇನೆ" ಎಂದು ತಿಳಿಸಿದ್ದಾರೆ.

ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ ತಂದೆ ಜಬೀರ್, ʼತುಂಬಾ ಸಂತೋಷವಾಗಿದೆ. ಅವಳು ಬಹಳ ಪರಿಶ್ರಮ ಪಟ್ಟಿದ್ದಾಳೆ. ವೈದ್ಯೆಯಾಗುವ ಕನಸು ಕಂಡಿದ್ದು, ಅದಕ್ಕೆ ನಾವು ಸಂಪೂರ್ಣ ಪ್ರೋತ್ಸಾಹ ನೀಡುತ್ತಿದ್ದೇವೆ. ಓದಿನ ಮೇಲೆ ಅವಳ ಶ್ರದ್ದೆ ಈ ಸಾಧನೆಗೆ ಕಾರಣವಾಗಿದೆʼ ಎಂದಿದ್ದಾರೆ.

Tags

PUC Result
share
ವಾರ್ತಾಭಾರತಿ
ವಾರ್ತಾಭಾರತಿ
Next Story
X