Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆ...

ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆ ನಿರ್ಮಾಣ ಗುರಿ: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ14 Dec 2023 12:14 AM IST
share
ಪ್ರಸಕ್ತ ವರ್ಷದಲ್ಲಿ 3 ಲಕ್ಷ ಮನೆ ನಿರ್ಮಾಣ ಗುರಿ: ಸಚಿವ ಝಮೀರ್ ಅಹ್ಮದ್

ಬೆಳಗಾವಿ: ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡತೆ 2023-24 ನೇ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಇದೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಬುಧವಾರ ಪರಿಷತ್ತಿನ ಸದಸ್ಯ ಸುನೀಲ್ ಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನವೆಂಬರ್ ಅಂತ್ಯಕ್ಕೆ 1,12,891 ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಇನ್ನೂ, ರಾಜ್ಯದಲ್ಲಿ ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ 18,92,756 ವಸತಿ ರಹಿತರು ಹಾಗೂ 7,13,950 ನಿವೇಶನ ರಹಿತರು ಕಂಡು ಬಂದಿದೆ ಎಂದರು.

ವಸತಿ ರಹಿತ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಸರಕಾರವು ವಿವಿದ ವಸತಿ ಯೋಜನೆಗಳಡಿ ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಿಗೆ ಗುರಿ ಹಂಚಿಕೆ ಮಾಡಿ ಅರ್ಹ ಫಲಾನುಭವಿಗಳಿಗೆ ವಸತಿ ಕಲ್ಪಿಸಲಾಗುತ್ತಿದೆ. 2020-21 ರಿಂದ 2022-23ನೆ ಸಾಲಿನವರೆಗೆ ವಿವಿಧ ವಸತಿ ಯೋಜನೆಗಳಡಿ ಒಟ್ಟಾರೆ 6,35,412 ಮನೆಗಳ ಗುರಿ ಹಂಚಿಕೆ ಮಾಡಲಾಗಿದ್ದು, ಈವರೆಗೆ 4,07,923 ಮನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

57809 ಅರ್ಜಿ ಸ್ವೀಕಾರ: ಸಿಎಂ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯಡಿ ನವೆಂಬರ್ ವರೆಗೆ ಆನ್‍ಲೈನ್ ಮೂಲಕ 57809 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ತಿಳಿಸಿದರು.

ಪಿಪಿಪಿ ಅಡಿ ವಸತಿ ಸಂಕೀರ್ಣ ನಿರ್ಮಾಣವಿಲ್ಲ

ರಾಜ್ಯದಲ್ಲಿ ಮುಂಬೈ ಕೊಳಗೇರಿ ಪುನರ್ವಸತಿ ಪ್ರಾಧಿಕಾರದ ವತಿಯಿಂದ ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಯೋಜನೆಯಡಿ ಯಾವುದೇ ವಸತಿ ಸಂಕೀರ್ಣ ನಿರ್ಮಿಸಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಬುಧವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬೈ ಕೊಳಗೇರಿ ಪುನರ್ವಸತಿ ಪ್ರಾಧಿಕಾರದ ವತಿಯಿಂದ ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಯೋಜನೆಯಡಿ ಯಾವುದೇ ವಸತಿ ಸಂಕೀರ್ಣ ನಿರ್ಮಾಣ ಸಂಬಂಧಿಸಿದ ವಿಶ್ವಾಸ ಮೂಡದ ಕಾರಣ ಆ ಯೋಜನೆ ಕೈಬಿಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X