Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48...

ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ5 Oct 2025 6:45 PM IST
share
ದಕ್ಷಿಣ ಕನ್ನಡ ಆನೆ ಕಾರ್ಯಪಡೆಗೆ 48 ಸಿಬ್ಬಂದಿ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು, ಅ.5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಆದೇಶಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಈ ಪಡೆಗೆ 48 ಸಿಬ್ಬಂದಿ ನಿಯೋಜನೆಗೆ ಅನುಮೋದನೆ ನೀಡಿದ್ದಾರೆ.

ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿ ಇರಲಿದ್ದಾರೆ.

ಈ ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ ಮತ್ತು ಆನೆಗಳ ಚಲನವಲನದ ಬಗ್ಗೆ ಕಂಟ್ರೋಲ್ ರೂಂ(ನಿಯಂತ್ರಣ ಕೊಠಡಿ)ಗೆ ಮಾಹಿತಿ ನೀಡಿ ಆ ಮೂಲಕ ಸಾರ್ವಜನಿಕರಿಗೆ ಮುನ್ನಚ್ಚರಿಕೆ ಸಂದೇಶ ರವಾನಿಸಲು ನೆರವಾಗಲಿದೆ. ಇದರಿಂದ ರೈತರಿಗೆ ಉಂಟಾಗುತ್ತಿದ್ದ ಬೆಳೆ ಹಾನಿ ತಪ್ಪಿಸಲು ಮತ್ತು ಅಮೂಲ್ಯ ಜೀವ ಉಳಿಸಲು ಸಹಕಾರಿ ಆಗಲಿದೆ ಎಂದು ಈಶ್ವರ್ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Tags

Minister Ishwar KhandreDakshina Kannadaelephant task force
share
ವಾರ್ತಾಭಾರತಿ
ವಾರ್ತಾಭಾರತಿ
Next Story
X