Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ದಿನ‌ನಿತ್ಯ 5000 ಟೆಸ್ಟ್,...

ರಾಜ್ಯದಲ್ಲಿ ದಿನ‌ನಿತ್ಯ 5000 ಟೆಸ್ಟ್, 60 ವರ್ಷ ಮೇಲ್ಪಟ್ಟರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

►ಕ್ರಿಸ್‌ ಮಸ್, ಹೊಸವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧಗಳಿಲ್ಲ ►ಮಾಧ್ಯಮಗಳು ಅನಗತ್ಯ ಭಯ ಸೃಷ್ಟಿಸಬಾರದು ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ21 Dec 2023 3:47 PM IST
share
ರಾಜ್ಯದಲ್ಲಿ ದಿನ‌ನಿತ್ಯ 5000 ಟೆಸ್ಟ್, 60 ವರ್ಷ ಮೇಲ್ಪಟ್ಟರಿಗೆ ಮಾಸ್ಕ್ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ​ ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಇಂದು ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿ ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗಬಾರದು ಅಲ್ಲದೆ, ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮರುಕಳಿಸಬಾರದು ಎನ್ನುವ ಸ್ಪಷ್ಟ ಸೂಚನೆ ಅಧಿಕಾರಿಗಳಿಗೆ ನೀಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ʼಕೋವಿಡ್‌ ಸಂಬಂಧ ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. ಈಗಿನ ಉಪತಳಿ ಜೆಎನ್‌ 1 ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಪ್ರಕರಣ ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ಐಸಿಯು ನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ಐಸಿಯು ನಲ್ಲಿದ್ದಾರೆʼ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ದಿನ‌ನಿತ್ಯ 5000 ಟೆಸ್ಟ್ ಗಳು ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದ್ದು ಎಲ್ಲಾ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜನರು ಹೆಚ್ಚು ಜನಸಂದಣಿ ಪ್ರದೇಶದಲ್ಲಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.

ಮಾಧ್ಯಮಗಳು ಅನಗತ್ಯ ಭಯ ಸೃಷ್ಠಿಸಬಾರದು

ಕೋವಿಡ್‌ 19 ಸಂಬಂಧ ಜನರಲ್ಲಿ ಮಾಧ್ಯಮಗಳು ಅನಗತ್ಯ ಭಯವನ್ನು ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ. ಎಂದು ಮಾಧ್ಯಮಗಳಿಗೆ ಮನವಿ ಮಾಡಿಕೊಂಡರು.

ಕ್ರಿಸ್ಮಸ್ ಹಾಗೂ ಹೊಸವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧಗಳಿಲ್ಲ

ಕೋವಿಡ್ ನಿಯಮಗಳ ಕುರಿತು ರಾಜ್ಯದ ಜನತೆಯ ಮೇಲೆ ಕ್ರಿಸ್ಮಸ್ ಹಾಗೂ ಹೊಸವರ್ಷಾಚರಣೆಗೆ ಯಾವುದೇ ನಿರ್ಭಂದವನ್ನು ಹೇರುವುದಿಲ್ಲವೆಂದು ಸಿಎಂ ಸಿದ್ದರಾಮ್ಯ ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X