Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ...

ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶ

ವಾರ್ತಾಭಾರತಿವಾರ್ತಾಭಾರತಿ16 Nov 2023 6:19 PM IST
share
ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶ

ತುಮಕೂರು: ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡವನ್ನು ಜಯನಗರ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ನಗರದ ದೇವರಾಜ ಅರಸು ರಸ್ತೆಯ ಸರಸ್ವತಿಪುರಂನ 5ನೇ ಕ್ರಾಸ್‍ನಲ್ಲಿರುವ ಖಾಲಿ ನಿವೇಶನದಲ್ಲಿ ಒಂದು ಗಾಂಜಾ ಗಿಡ ಬೆಳೆದಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಡಿಷನಲ್ ಎಸ್ಪಿ ವಿ. ಮರಿಯಪ್ಪ ಮಾರ್ಗದರ್ಶನದಲ್ಲಿ ನಗರ ಡಿವೈಎಸ್ಪಿ ಚಂದ್ರಶೇಖರ್ ಹಾಗೂ ತಿಲಕ್‍ಪಾರ್ಕ್ ಸಿಪಿಐ ಪುರುಷೋತ್ತಮ್ ನೇತೃತ್ವದಲ್ಲಿ ಜಯನಗರ ಸಬ್‍ಇನ್ಸ್‍ಪೆಕ್ಟರ್ ಹೆಚ್.ಎನ್. ಮಹಾಲಕ್ಷ್ಮಮ್ಮ, ಪಿಎಸ್‍ಐ-2 ಹನುಮಂತರಾಯಪ್ಪ ಮತ್ತು ಸಿಬ್ಬಂದಿಗಳಾದ ಸುರೇಶ್ ಖಾಲಿ ನಿವೇಶನಕ್ಕೆ ಭೇಟಿ ನೀಡಿ ಅಲ್ಲಿ ಬೆಳೆದಿದ್ದ ಗಾಂಜಾ ಗಿಡ ಕಟಾವು ಮಾಡಿಸಿ ವಶಕ್ಕೆ ಪಡೆದಿದ್ದಾರೆ.

ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಸೊಪ್ಪನ್ನು ಸ್ಥಳೀಯ ಹುಡುಗರು ಕಿತ್ತುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿರುವ ಸ್ಥಳೀಯ ನಾಗರಿಕರು ಗಮನಿಸಿ ಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗಾಂಜಾ ಗಿಡ ಬೆಳೆದಿದ್ದ ಖಾಲಿ ನಿವೇಶನದ ಮಾಲಕನ ಪತ್ತೆಗಾಗಿ ಜಯನಗರ ಪೊಲೀಸರು ಶೋಧನಾ ಕಾರ್ಯ ಕೈಗೊಂಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜಯನಗರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags

plant grownಗಾಂಜಾ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X