Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 3 ಲಕ್ಷ ಬಂಡವಾಳದಲ್ಲಿ ಬೆಳೆದ ಟೊಮೆಟೊ...

3 ಲಕ್ಷ ಬಂಡವಾಳದಲ್ಲಿ ಬೆಳೆದ ಟೊಮೆಟೊ ಬೆಳೆಯಿಂದ 30 ಲಕ್ಷ ಆದಾಯ ಗಳಿಸಿದ ಚಿಕ್ಕಮಗಳೂರಿನ ರೈತ

ವಾರ್ತಾಭಾರತಿವಾರ್ತಾಭಾರತಿ6 Aug 2023 8:12 PM IST
share
3 ಲಕ್ಷ ಬಂಡವಾಳದಲ್ಲಿ ಬೆಳೆದ ಟೊಮೆಟೊ ಬೆಳೆಯಿಂದ 30 ಲಕ್ಷ ಆದಾಯ ಗಳಿಸಿದ ಚಿಕ್ಕಮಗಳೂರಿನ ರೈತ

ಚಿಕ್ಕಮಗಳೂರು, ಆ.6: ಟೊಮೆಟೊ ಇಳುವರಿ ಕುಂಠಿತಗೊಂಡಿರುವುದರಿಂದ ದೇಶಾದ್ಯಂತ ಟೊಮೆಟೊ ಬೆಳೆಗಾರರಿಗೆ ಉತ್ತಮ ಬೆಲೆ ಸಿಗುತ್ತಿದೆ. ಜಿಲ್ಲೆಯ ರೈತರೊಬ್ಬರು ಮೂರು ಲಕ್ಷ ಬಂಡವಾಳ ಹೂಡಿ ಟೊಮೆಟೊ ಬೆಳೆದು 30 ಲಕ್ಷ ರೂ. ಆದಾಯಗಳಿಸಿದ್ದಾರೆ.

ಕಡೂರು ತಾಲೂಕಿನ ಅಂತರಘಟ್ಟೆ ಕುಮಾರಪ್ಪ ಅವರು ಬೆಳೆದ ಟೊಮೆಟೊಗೆ ಉತ್ತಮ ಬೆಲೆ ಸಿಕ್ಕಿದ್ದು, 3 ಲಕ್ಷ ರೂ. ಬಂಡವಾಳ ಹಾಕಿ ಟೊಮೆಟೊ ಬೆಳೆದಿದ್ದ ಅವರಿಗೆ 30 ಲಕ್ಷ ರೂ. ಲಾಭಗಳಿಸಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಭತ್ತ, ಕಾಫಿ, ಅಡಿಕೆ, ಕಾಳುಮೆಣಸು ಬೆಳೆಯಲಾಗುತ್ತಿದ್ದರೇ, ಬಯಲುಸೀಮೆ ಭಾಗವಾದ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ಭಾಗದಲ್ಲಿ ದ್ವಿದಳ ಧಾನ್ಯಗಳ ಜೊತೆಗೆ ಟೊಮೆಟೊ ಬೆಳೆಯಲಾಗುತ್ತದೆ. ಪ್ರತೀ ವರ್ಷ ಟೊಮೆಟೊ ಬೆಳೆದು ರೈತರು ಕೈ ಸುಟ್ಟುಕೊಳ್ಳುತ್ತಿದ್ದರು. ಆದರೆ, ಈ ವರ್ಷ ಟೊಮೆಟೊಗೆ ಭಾರೀ ಬೆಲೆ ಬಂದಿದ್ದು, ಬೆಲೆ ಇದ್ದರೂ ಬೆಳೆ ಇಲ್ಲದಂತಾಗಿದೆ. ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಏರಿಕೆಯಾಗುತ್ತಿದ್ದು, ಟೊಮೆಟೊ ಬೆಳೆಯುತ್ತಿರುವ ರೈತರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ.

ಚಿಕ್ಕಮಗಳೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತೀ ಕೆಜಿ ಟೊಮೆಟೊ 160ರಿಂದ 180ಕ್ಕೆ ಮಾರಾಟವಾಗುತ್ತಿದೆ. ಹಾಗಾಗಿ ಜಿಲ್ಲೆ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದಲೂ ಟೊಮೆಟೊವನ್ನು ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹರಾಜಿಗೆ ತರಲಾಗುತಿದೆ. ಕೆಲ ದಿನಗಳಿಂದ 15 ಸಾವಿರ ಬಾಕ್ಸ್ ಟೊಮೆಟೊ ಮಾರುಕಟ್ಟೆಗೆ ಬಂದಿದ್ದು, 25ಕೆ.ಜಿ. ಬಾಕ್ಸ್‍ಗೆ 2500ರಿಂದ 4600ರೂ. ಗೆ ಮಾರಾಟವಾಗುತ್ತಿದೆ.

ದಿನದಿಂದ ದಿನಕ್ಕೆ ದರ ಏರಿಕೆಯಾಗುತ್ತಿದ್ದು, ಬೆಲೆ ಕಡಿಮೆಯಾಗಲು ಕನಿಷ್ಠ 1 ತಿಂಗಳು ಬೇಕಾಗುತ್ತದೆ. ಮಹಾರಾಷ್ಟ್ರ ಸೇರಿದಂತೆ ಇತರೆಡೆ ಬೆಳೆಯುವ ಟೊಮೆಟೊ ಮಾರುಕಟ್ಟೆಗೆ ಬಂದರೆ ದರ ಕಡಿಮೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳೆದ ಟೊಮೆಟೊ ಹೊರ ರಾಜ್ಯಗಳಾದ ದಿಲ್ಲಿ, ರಾಜಸ್ತಾನ್, ಗುಜರಾತ್, ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದೆ.

ದಿನದಿಂದ ದಿನಕ್ಕೆ ದರ ಏರಿಕೆಯಾಗುತ್ತಿದ್ದು, ಬೆಲೆ ಕಡಿಮೆಯಾಗಲು ಕನಿಷ್ಠ 1 ತಿಂಗಳು ಬೇಕಾಗುತ್ತದೆ. ಮಹಾರಾಷ್ಟ್ರ ಸೇರಿದಂತೆ ಇತರೆಡೆ ಇರುವ ಟೊಮೆಟೊ ಮಾರುಕಟ್ಟೆಗೆ ಬಂದರೆ ದರ ಕಡಿಮೆಯಾಗುವ ಸಾಧ್ಯತೆಗಳಿವೆ. ಚಿಕ್ಕಮಗಳೂರಿನಲ್ಲಿ ಬೆಳೆಯುತ್ತಿರುವ ಟೊಮೆಟೊ ಹೊರ ರಾಜ್ಯಗಳಿಗೆ ಪೂರೈಕೆಯಾಗುತ್ತಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಟೊಮಾಟೊ ಬೆಲೆ ದುಪ್ಪಟ್ಟಾಗುತ್ತಿದೆ. ಉತ್ತಮ ಬೆಲೆ ಕಾರಣಕ್ಕೆ ಟೊಮೆಟೊ ಬೆಳೆದವರಿಗೆ ಉತ್ತಮ ಲಾಭ ಸಿಗುತ್ತಿದೆ.

- ಹರೀಶ್, ಟೊಮೆಟೊ ವ್ಯಾಪಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X