Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು:...

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Aug 2023 3:26 PM IST
share
ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಆ14: ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ʼಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದುʼ ಎಂದರು.

ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ.

NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.

Tags

NEPCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X