Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ...

ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Feb 2024 2:28 PM IST
share
ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ಹೇಳಿದರು.

ಶನಿವಾರ ನಗರದ ಎಚ್.ಎಸ್.ಆರ್.ಲೇಔಟ್‍ನಲ್ಲಿ ನಡೆದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಮತ್ತು ಪತ್ರಿಕೆಯನ್ನು ಖರೀದಿಸಿ ಓದುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ರೀತಿಯ ಪುಸ್ತಕ ಸಂತೆಯನ್ನು ಆಯೋಜಿಸಿರುವುದು. ಪುಸ್ತಕೋದ್ಯಮದಲ್ಲಿ ಹೊಸ ಕ್ರಾಂತಿ ಮಾಡಿದಂತೆ ಎಂದು ಶ್ಲಾಘಿಸಿದರು.

ಜನರಿಗೆ ಇಂದು ಪುಸ್ತಕ ಓದಲು ಅನೇಕ ಅವಕಾಶಗಳಿವೆ. ಇಲ್ಲಿ 135 ಮಳಿಗೆಗಳನ್ನು ತೆರಯಲಾಗಿದೆ. ಪುಸ್ತಕ ಬರೆದ ನಂತರ ಅದನ್ನು ಪ್ರಕಟಗೊಳಿಸಲು ಪ್ರಕಾಶಕರು ಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಪ್ರಕಾಶಕರ ಸಂಘದ ರಾಜ್ಯಾಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ಕಾರ್ಯದರ್ಶಿ ಆರ್. ದೋಡ್ಡೇಗೌಡ, ಅಧ್ಯಕ್ಷ ಪ್ರಕಾಶ್ ಕಂಬತ್ತಳ್ಳಿ, ರೋಟರಿ ಕ್ಲಬ್ ಮುಖ್ಯಸ್ಥ ರಾಜೀವ್ ಥ್ಯಾಕಟ್, ಪುಸ್ತಕಸಂತೆಯ ಆಯೋಜಕ ವೀರಕಪುತ್ರ ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.

‘ಕರ್ನಾಟಕ ಸರಕಾರದ ಗ್ರಂಥಾಲಯ ಇಲಾಖೆಯು ಪ್ರತಿವರ್ಷ ಪುಸ್ತಕವನ್ನು ಸಗಟು ಖರೀದಿಸುತ್ತಾ ಬಂದಿದೆ. ಪ್ರಕಟವಾದ ಪುಸ್ತಕವನ್ನು ಅದೇ ವರ್ಷ ಖರೀದಿಸಿ ಆಯಾ ವರ್ಷದಲ್ಲೇ ಅದರ ಹಣವನ್ನು ಬಿಡುಗಡೆಯಾಗಬೇಕು. ರಾಜ್ಯದ ಗ್ರಂಥಾಲಗಳು ಉಗ್ರಾಣದಂತಾಗಿವೆ. ಅಲ್ಲಿ ಪುಸ್ತಕ ಸಂಸ್ಕೃತಿಯನ್ನು ಬೆಳೆಸಬೇಕು. ಪ್ರತೀ ತಿಂಗಳು ಒಂದು ಪುಸ್ತಕದ ಕುರಿತು ಕಾರ್ಯಕ್ರಮವನ್ನು ಗ್ರಂಥಾಲಯ ಇಲಾಖೆಯ ವತಿಯಿಂದ ಆಯೋಜಿಸಿ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ಕೆಲಸ ಸರಕಾರ ಮಾಡಬೇಕಿದೆ’

ಡಾ.ಬರಗೂರು ರಾಮಚಂದ್ರಪ್ಪ ನಾಡೋಜ, ಹಿರಿಯ ಸಾಹಿತಿ

Tags

knowledgeCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X