Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನ ಟೌನ್ ಹಾಲ್ ಮುಂದೆ ಜನಪರ...

ಬೆಂಗಳೂರಿನ ಟೌನ್ ಹಾಲ್ ಮುಂದೆ ಜನಪರ ಪ್ರತಿಭಟನೆಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 Nov 2023 10:27 PM IST
share
ಬೆಂಗಳೂರಿನ ಟೌನ್ ಹಾಲ್ ಮುಂದೆ ಜನಪರ ಪ್ರತಿಭಟನೆಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.15: ನಗರದ ಟೌನ್ ಹಾಲ್(ಪುರಭವನ) ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಬುಧವಾರ ಇಲ್ಲಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ. ಕೆ.ಎಂ.ಎಸ್ ಅಭಿಮಾನಿಗಳ ಬಳಗ ವತಿಯಿಂದ ಆಯೋಜಿಸಿದ್ದ ‘ಡಾ.ಮರುಳಸಿದ್ದಪ್ಪ’ ಅವರ ಗೌರವ ಗ್ರಂಥ ‘ಎದೆಯ ದನಿ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಸರಕಾರವನ್ನು ಎಚ್ಚರಿಸುವ, ನಿಜವಾದ ಜನಪರವಾದ ಚಳವಳಿಗಳು ಸಮಾಜಕ್ಕೆ ಅತ್ಯಗತ್ಯ. ಇಂಥಹ ಪ್ರತಿಭಟನೆ, ಚಳವಳಿಗಳನ್ನು ನಾನು ಬೆಂಬಲಿಸುತ್ತೇನೆ, ಸ್ಬಾಗತಿಸುತ್ತೇನೆ. ಆದಷ್ಟು ಶೀಘ್ರವಾಗಿ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಟೌನ್ ಹಾಲ್ ಎದುರು ಮತ್ತೆ ಪ್ರತಿಭಟನೆಗಳಿಗೆ, ಹೋರಾಟಗಳಿಗೆ ಅವಕಾಶ ಆಗುವ ದಿಕ್ಕಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ಅಸಮಾನತೆ ತುಂಬಿರುವ ಜಡ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಈ ಬದಲಾವಣೆ ಜನಪರ ಹೋರಾಟ, ಚಳವಳಿಗಳಿಂದ ಮಾತ್ರ ಸಾಧ್ಯ. ಆದುದರಿಂದ ಸರಕಾರವನ್ನು ಎಚ್ಚರಿಸುವ, ನಿಜವಾದ ಜನಪರತೆಯಿಂದ ಕೂಡಿದ ಹೋರಾಟ, ಪ್ರತಿಭಟನೆಗಳು ನಡೆಯಬೇಕು. ಸಮಾಜ ಮತ್ತು ಸರಕಾರವನ್ನು ಎಚ್ಚರಿಸುವ ಹೋರಾಟಗಳಿಗೆ ಸ್ವಾಗತಿಸುವುದು ಮಾತ್ರವಲ್ಲದೆ, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಮ್ಮ ಸರಕಾರ ಬದ್ದವಾಗಿದೆ ಎಂದು ತಿಳಿಸಿದರು.

ಬಸವಣ್ಣನವರ ಕೆಲವು ಆರಾಧಕರು ಬಸವಣ್ಣರ ವೈಚಾರಿಕತೆಯನ್ನು ಆಚರಿಸುವುದಿಲ್ಲ. ಮೌಡ್ಯವಿರೋಧಿ ಬಸವಣ್ಣನವರ ಮೌಲ್ಯಗಳನ್ನು ಆಚರಿಸುವುದಿಲ್ಲ. ಆದರೆ ಕೆ.ಮರುಳಸಿದ್ದಪ್ಪ ಅವರು ನಿಜವಾದ ಶರಣರು. ನುಡಿದಂತೆ, ಬರೆದಂತೆ ಬದುಕುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಡಾ. ಕೆ.ಎಂ.ಎಸ್ ಅಭಿಮಾನಿಗಳ ಬಳಗದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಅಭಿನಂದನಾ ಗ್ರಂಥದ ಸಂಪಾದಕ ಎಚ್. ದಂಡಪ್ಪ, ಶ್ರೀನಿವಾಸ್ ಜಿ.ಕಪ್ಪಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

‘ಬಿಜೆಪಿ ವಿರೋಧಿಸಿ ನಾವು-ದೇವೇಗೌಡರು ಜೆಡಿಎಸ್ ಮಾಡಿದೆವು. ಆಮೇಲೆ ನನ್ನನ್ನು ಉಚ್ಛಾಟಣೆ ಮಾಡಿಬಿಟ್ಟರು. ಆ ಸಂದರ್ಭದಲ್ಲಿ ನಾನು ಕೆ.ಮರುಳಸಿದ್ದಪ್ಪ ಅವರನ್ನು ಭೇಟಿಯಾದೆ’ ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X