Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಲಂಪಿಕ್ಸ್‌ಗೆ ರಾಜ್ಯದ ಕ್ರೀಡಾಪಟುಗಳನ್ನು...

ಒಲಂಪಿಕ್ಸ್‌ಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕ್ರಮ: ಸಚಿವ ನಾಗೇಂದ್ರ

ವಾರ್ತಾಭಾರತಿವಾರ್ತಾಭಾರತಿ6 Dec 2023 5:59 PM IST
share
ಒಲಂಪಿಕ್ಸ್‌ಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕ್ರಮ: ಸಚಿವ ನಾಗೇಂದ್ರ

ಬೆಳಗಾವಿ: ‘2024ರ ಒಲಂಪಿಕ್ ಕ್ರೀಡೆಗೆ ರಾಜ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ತಲಾ 10ಲಕ್ಷ ರೂ. ವೆಚ್ಚದಲ್ಲಿ ತರಬೇತಿ ಕೊಡಿಸಲಾಗುತ್ತಿದೆ. ಅಲ್ಲದೆ, 180 ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಮೂಲಕ ತರಬೇತುದಾರರ ಕೊರತೆಯೂ ನೀಗಲಿದೆ’ ಎಂದು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಪಕ್ಷೇತರ ಸದಸ್ಯ ದರ್ಶನ್ ಪುಟ್ಟಣ್ಣಯ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತಿ ಯೋಜನೆಯಡಿ 75 ಮಂದಿಯನ್ನು ಆಯ್ಕೆ ಮಾಡಿಕೊಂಡು ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಸೇರಿದಂತೆ ಹಲವು ಸೌಲಭ್ಯಗಳ ಮೂಲಕ ಕ್ರೀಡೆಗೆ ಬೆಂಬಲ ನೀಡಲಾಗುತ್ತಿದೆ ಎಂದು ಹೇಳಿದರು.

2024ರ ಒಲಂಪಿಕ್ ಕ್ರೀಡೆಗೆ ಸಜ್ಜುಗೊಳ್ಳುವ ಕ್ರೀಡಾಪಟುಗಳಿಗೆ ಆಹಾರದಿಂದ ಹಿಡಿದು ಎಲ್ಲ ರೀತಿಯ ಕಾಳಜಿಯನ್ನು ವಹಿಸಲಾಗುತ್ತಿದೆ. ಪ್ರತಿಯೊಬ್ಬರ ತರಬೇತಿಗೆ 10ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

‘ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಆದರೆ, ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ’ ಎಂದು ದರ್ಶನ್ ಪುಣ್ಣಯ್ಯ ಗಮನ ಸೆಳೆದರು.

Tags

Minister Nagendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X