Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದ ನಟ...

ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದ ನಟ ಚೇತನ್‌ ಅಹಿಂಸಾ

"ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ"

ವಾರ್ತಾಭಾರತಿವಾರ್ತಾಭಾರತಿ11 Dec 2023 5:47 PM IST
share
ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದ ನಟ ಚೇತನ್‌ ಅಹಿಂಸಾ

ಬೆಂಗಳೂರು: ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ. ಆದ್ದರಿಂದ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ನಟ ಚೇತನ್‌ ಅಹಿಂಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಸಂಬಂಧ ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, " ಗಾಂಧಿಯವರ 'ಧಾರ್ಮಿಕ ಸಾಮರಸ್ಯ' ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ. ಖಾಸಗಿಯಾಗಿ, ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್ 25); ಸಾರ್ವಜನಿಕವಾಗಿ, ನಾವು ಜಾತ್ಯತೀತ ರಾಷ್ಟ್ರ - ಅಂದರೆ ಧರ್ಮದಿಂದ ದೂರ ಇರುವುದಾಗಿದೆ, ಹಾಗೂ ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ ಆದ್ದರಿಂದ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ವಿವಾದಾತ್ಮಕ ಪೋಸ್ಟ್ ಯೊಂದನ್ನು ಹಂಚಿಕೊಂಡಿದ್ದಾರೆ.‌

Those who claim Gandhi’s ‘religious harmony’ is necessary today dont understand our Constitution

Privately, all have right to religion (Article 25); publicly, we’re secular, which means DISTANT from religion

‘Religious harmony’ preserves inequality

Gandhivada must be dismantld

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) December 11, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X