Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. SIR | ನಾವು ಕಳ್ಳರಲ್ಲ, ಈ ದೇಶದ...

SIR | ನಾವು ಕಳ್ಳರಲ್ಲ, ಈ ದೇಶದ ನಾಗರಿಕರು; ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ, ಗೆಲ್ಲುತ್ತೇವೆ : ನಟ ಪ್ರಕಾಶ್‍ ರಾಜ್

ವಾರ್ತಾಭಾರತಿವಾರ್ತಾಭಾರತಿ1 Sept 2026 6:49 PM IST
share
SIR | ನಾವು ಕಳ್ಳರಲ್ಲ, ಈ ದೇಶದ ನಾಗರಿಕರು; ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ, ಗೆಲ್ಲುತ್ತೇವೆ : ನಟ ಪ್ರಕಾಶ್‍ ರಾಜ್

ಬೆಂಗಳೂರು : ‘ನಾವೇನೋ ಕಳ್ಳರು, ಎಲ್ಲಿಂದಲೋ ಬಂದುಬಿಟ್ಟಿದ್ದೇವೆ, ಮೋಸ ಮಾಡಿಕೊಂಡು ಗುರುತಿನ ಚೀಟಿ ತೆಗೆದುಕೊಂಡಿದ್ದೇವೆ ಎಂಬಂತೆ ನಮ್ಮನ್ನು ಅನುಮಾನದಿಂದ ನೋಡಲಾಗುತ್ತಿದೆ. ಇದು ನಮ್ಮ ಸ್ವಾಭಿಮಾನಕ್ಕೆ, ಗೌರವಕ್ಕೆ ಧಕ್ಕೆ ತರುವಂತದ್ದಾಗಿದೆ. ನಾವು ಕಳ್ಳರಲ್ಲ, ಈ ದೇಶದ ನಾಗರಿಕರು, ನಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದೇವೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಂಗಳವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ‘ಎಸ್‍ಐಆರ್ ವಿರೋಧಿ ಕರ್ನಾಟಕ’ ವೇದಿಕೆ ವತಿಯಿಂದ ಆಯೋಜಿಸಿದ್ದ 'ಚುನಾವಣಾ ಆಯೋಗ ಚಲೋ' ಹೋರಾಟದ ಭಾಗವಾಗಿ ವಿಜಯನಗರ ಕ್ಷೇತ್ರದ ನರಸಿಂಹಯ್ಯ ಕಾಲನಿ ಬೂತ್‍ನಲ್ಲಿ ಎಸ್‍ಐಆರ್ ಸಂತ್ರಸ್ತರೊಂದಿಗೆ ಸಂವಾದ ನಡೆಸಿದರು. ಆಧಾರ್ ಕಾರ್ಡ್ ಸೇರಿದಂತೆ ದಾಖಲೆಗಳನ್ನು ಹೊಂದಿದ್ದರೂ ಜನರನ್ನು ಅನುಮಾನದಿಂದ ನೋಡುವುದು ತಮ್ಮ ಸ್ವಾಭಿಮಾನ ಮತ್ತು ಗೌರವಕ್ಕೆ ಧಕ್ಕೆ ತರುತ್ತಿದೆ ಎಂದರು.

ಭಾರತ ನಮ್ಮ ಮನೆ, ನಾವು ಇಲ್ಲೇ ಹುಟ್ಟಿದವರು. ಆದರೂ ಈಗ ನಾವು ಈ ದೇಶದ ಪ್ರಜೆಗಳು ಎಂದು ಸಾಬೀತುಪಡಿಸಿಕೊಳ್ಳಬೇಕಾಗಿದೆ. ಇಲ್ಲದಿದ್ದರೆ ನಮ್ಮನ್ನು ಎಲ್ಲಿ ಕಳಿಸುತ್ತೀರಿ? ಇದು ದೊಡ್ಡ ಹೋರಾಟವಾಗಿ ರೂಪುಗೊಳ್ಳಲಿದೆ. ರಾಜ್ಯದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷವಿದೆ. ಮುಂಚೆಯೇ ತಪ್ಪು ಮಾಡಿಬಿಟ್ಟಿದ್ದಾರೆ. ಸಂತ್ರಸ್ತರ ಜೊತೆ ನಾವೆಲ್ಲರೂ ಇದ್ದೇವೆ. ಇದು ದೊಡ್ಡ ಹೋರಾಟ ಆಗಿದೆ. ನಾವು ರಾಜಕಾರಣಿಗಳಲ್ಲ, ನಾವೇ ನಮಗಾಗಿ ಹೋರಾಟ ಮಾಡಬೇಕು. ನಮಗೆ ರಾಜಕೀಯ ಪಕ್ಷಗಳು ಇರಬೇಕಾಗಿಲ್ಲ. ನಮ್ಮ ಹಕ್ಕಿಗಾಗಿ ಹೋರಾಡೋಣ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಅವರು ಸಂತ್ರಸ್ತರಿಗೆ ಧೈರ್ಯ ತುಂಬಿದರು.

ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿಕೊಂಡವರನ್ನು ತೆಗೆದುಹಾಕುವುದಕ್ಕೆ ತಮ್ಮ ವಿರೋಧವಿಲ್ಲ. ಆದರೆ, ಅರ್ಹ ನಾಗರಿಕರು ಮತ್ತು ಮತದಾರರಾದ ನಮ್ಮನ್ನು ಯಾಕೆ ತೆಗೆಯಬೇಕು. ಈಗಾಗಲೇ ಮತದಾರರಾಗಿರುವವರನ್ನೇ ಮತ್ತೆ ಮತದಾರರನ್ನಾಗಿ ಸಾಬೀತುಪಡಿಸುವ ಪರಿಸ್ಥಿತಿ ಏಕೆ ಬಂದಿದೆ. ಎಸ್‍ಐಆರ್ ನಿಂದ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಜನರು ಸಂತ್ರಸ್ತರಾಗಿದ್ದಾರೆ. ಒಂದೂವರೆ ಕೋಟಿ ಕನ್ನಡಿಗರು ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಅವರಲ್ಲಿ ನಾನು ಒಬ್ಬ ಎಂದು ಪ್ರಕಾಶ್‍ರಾಜ್ ತಿಳಿಸಿದರು.

Tags

Actor Prakash Raj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X