Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ...

ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ11 Aug 2023 10:43 PM IST
share
ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು

ಚಿಕ್ಕಮಗಳೂರು, ಆ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ವರದಿಯಾಗಿದ್ದು, ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಸೆನ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ.

ಮೂಡಿಗೆರೆ ಪ್ರಜ್ವಲ್ ಎಂಬಾತ ಸಿದ್ದರಾಮಯ್ಯ ಅವರ ಹೆಸರು ಹಾಕಿ ತಿಥಿ ಕಾರ್ಡ್ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ಗಳನ್ನು ತನ್ನ ಫೇಸ್‍ಬುಕ್ ಖಾತೆ ಹಾಗೂ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದನು. ಅಲ್ಲದೇ ಈ ಅವಹೇಳನಕಾರಿ ಪೋಸ್ಟ್ ಗಳನ್ನು ಹಿಂದೂ ಸಾಮ್ರಾಜ್ಯ ಮೂಡಿಗೆರೆ ಎಂಬ ಫೇಸ್‍ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದ.

ಈ ಪೋಸ್ಟ್ ಗಳನ್ನು ಗಮನಿಸಿದ ಕಾಂಗ್ರೆಸ್ ಮುಖಂಡರು, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಈತನ ವಿರುದ್ಧ ಚಿಕ್ಕಮಗಳೂರು ನಗರದ ಸೆನ್ ಪೊಲೀಸ್ ಠಾಣೆಗೂ ದೂರು ನೀಡಿರುವ ಕಾಂಗ್ರೆಸ್ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರ ತಿಥಿ ಕಾರ್ಡ್‍ಗಳನ್ನು ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅವಹೇಳನ ಮಾಡಲಾಗಿದೆ. ಈ ಮೂಲಕ ಸಮಾಜ ಸ್ವಾಸ್ಥ್ಯ ಹಾಳು ಮಾಡಲು ಪ್ರಯತ್ನಿಸಲಾಗಿದೆ. ಆದ್ದರಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿರುವ ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಮುಖಂಡರು ದೂರಿನಲ್ಲಿ ಆಗ್ರಹಿಸಿದ್ದಾರೆ.

Tags

ComplaintCM
share
ವಾರ್ತಾಭಾರತಿ
ವಾರ್ತಾಭಾರತಿ
Next Story
X