Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಚೇರಿಯಿಂದ ಅಂಬೇಡ್ಕರ್, ವಾಲ್ಮೀಕಿ ಫೊಟೋ...

ಕಚೇರಿಯಿಂದ ಅಂಬೇಡ್ಕರ್, ವಾಲ್ಮೀಕಿ ಫೊಟೋ ತೆಗೆಸಿದ ಪ್ರಹ್ಲಾದ್ ಜೋಶಿ : ಕಾಂಗ್ರೆಸ್

ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಅಂಬೇಡ್ಕರ್ ಕಂಡರೆ ಕೋಪ ಎಂದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ12 April 2024 6:27 PM IST
share
ಕಚೇರಿಯಿಂದ ಅಂಬೇಡ್ಕರ್, ವಾಲ್ಮೀಕಿ ಫೊಟೋ ತೆಗೆಸಿದ ಪ್ರಹ್ಲಾದ್ ಜೋಶಿ : ಕಾಂಗ್ರೆಸ್

ಬೆಂಗಳೂರು : “ಸಂಘ ಪರಿವಾರದ ಮುದ್ದಿನ ಕೂಸಾದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಮ್ಮೊಳಗಿನ ಲಿಂಗಾಯತ, ದಲಿತ, ಹಿಂದುಳಿದ ವರ್ಗಗಳ ಮೇಲಿನ ದ್ವೇಷವನ್ನು ಮಹನೀಯರ ಫೋಟೋವನ್ನು ಹೊರಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇದರೊಂದಿಗೆ ಕಾಂಗ್ರೆಸ್ ಒಂದು ವೀಡಿಯೊವನ್ನು ಟ್ವೀಟ್ ಮಾಡಿದೆ. ಆ ವೀಡಿಯೊದಲ್ಲಿ ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಇಡಲಾಗಿದ್ದ ಡಾ ಬಿ.ಆರ್ ಅಂಬೇಡ್ಕರ್ ಹಾಗೂ ವಾಲ್ಮೀಕಿಯವರ ಫೋಟೋಗಳನ್ನು ವ್ಯಕ್ತಿಯೊಬ್ಬ ತೆಗೆದು ಒಳಗೆ ತೆಗೆದುಕೊಂಡು ಹೋಗುವುದನ್ನು ತೋರಿಸಲಾಗಿದೆ. ಬಿಜೆಪಿ ನಾಯಕರಾದ ದೀನ್ ದಯಾಳ್ ಉಪಾಧ್ಯಾಯ , ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗು ಭಾರತ ಮಾತೆಯ ಫೋಟೋಗಳ ಜೊತೆ ಇದ್ದ ಅಂಬೇಡ್ಕರ್ ಹಾಗು ವಾಲ್ಮೀಕಿ ಫೋಟೋಗಳನ್ನು ಮಾತ್ರ ಆ ವ್ಯಕ್ತಿ ತೆಗೆದು ಒಳಗೆ ತೆಗೆದುಕೊಂಡು ಹೋಗುವುದು ವೀಡಿಯೋದಲ್ಲಿ ಕಾಣಿಸುತ್ತದೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರಸ್‌, ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಅಂಬೇಡ್ಕರ್ ಕಂಡರೆ ಕೋಪ, ಬಸವಣ್ಣನ ಕಂಡರೆ ದ್ವೇಷ, ವಾಲ್ಮೀಕಿಯನ್ನು ಕಂಡರೆ ಅಸಹನೆ ಇದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಅಡಿಯಲ್ಲೇ ಚುನಾವಣೆ ನಿಂತಿದ್ದರೂ ಅಂಬೇಡ್ಕರ್ ರನ್ನು ಆಚೆ ಎಸೆಯುವ ಸಂಘದ ಮನಸ್ಥಿತಿಯನ್ನು ನಾಡಿನ ಜನತೆ ಸಹಿಸುವುದಿಲ್ಲ. ಬಿಜೆಪಿ ಹಾಗೂ ಜೋಷಿಯ ದುರಹಂಕಾರ ಪರಮಾವಧಿಗೆ ತಲುಪಿದೆ, ಜನತೆ ಬಿಜೆಪಿಯನ್ನು ಹೆಸರಿಲ್ಲದಂತೆ ನಿರ್ನಾಮ ಮಾಡಲಿದ್ದಾರೆ ಎಂದು ಕಾಂಗ್ರೆಸ್‌ ಎಚ್ಚರಿಸಿದೆ.

ಬಿಜೆಪಿ & ಆರೆಸ್ಸೆಸ್‌ಗೆಅಂಬೇಡ್ಕರ್ ಕಂಡರೆ ಕೋಪ,ಬಸವಣ್ಣನ ಕಂಡರೆ ದ್ವೇಷ,ವಾಲ್ಮೀಕಿಯನ್ನು ಕಂಡರೆ ಅಸಹನೆ,ಸಂಘಪರಿವಾರದ ಮುದ್ದಿನ ಕೂಸಾದ @JoshiPralhad ಅವರು ತಮ್ಮೊಳಗಿನ ಲಿಂಗಾಯತ, ದಲಿತ, ಹಿಂದುಳಿದ ವರ್ಗಗಳ ಮೇಲಿನ ದ್ವೇಷವನ್ನು ಮಹನೀಯರ ಫೋಟೋವನ್ನು ಹೊರಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ… pic.twitter.com/oheWeD1vXi

— Karnataka Congress (@INCKarnataka) April 12, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X