Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನಗೆ ಅಮಿತ್‌ ಶಾ ಕರೆ ಮಾಡಿಲ್ಲ: ಜಗದೀಶ್‌...

ನನಗೆ ಅಮಿತ್‌ ಶಾ ಕರೆ ಮಾಡಿಲ್ಲ: ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ26 Aug 2023 3:58 PM IST
share
ನನಗೆ ಅಮಿತ್‌ ಶಾ ಕರೆ ಮಾಡಿಲ್ಲ: ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್​ ಶೆಟ್ಟರ್​ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆ ಮಾಡಿದ್ದಾರೆ ಎಂಬ ವದಂತಿ ಬಗ್ಗೆ ಖುದ್ದು ಜಗದೀಶ್‌ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಶೆಟ್ಟರ್‌, ʼʼನನಗೆ ಯಾವುದೇ ಕರೆ ಬಂದಿಲ್ಲʼʼ ಎಂದು ಸ್ಪಷ್ಟಪಡಿಸಿದರು.

ʼʼಬಿಜೆಪಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ನನಗೆ ಮಾತ್ರ ಯಾವುದೇ ಕರೆ ಬಂದಿಲ್ಲ. ಕೆರೆ ಬಂದರೂ ಅದಕ್ಕೆ ಉತ್ತರ ಕೊಡುವ ಪ್ರಶ್ನೆಯೇ ಇಲ್ಲʼʼ ಎಂದು ಹೇಳಿದರು.

ʼʼಬಿಜೆಪಿಯಲ್ಲಿ ಏನಾಗುತ್ತದೆ ಎನ್ನುವ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ. ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಬಿಜೆಪಿ ಬಹಳ ಶೋಚನೀಯ ಪರಿಸ್ಥಿತಿಯಲ್ಲಿದೆ. ಮೊದಲು 120 ಸ್ಥಾನ ಗೆದ್ದಿದ್ದ ಬಿಜೆಪಿ ದಯಾನೀಯ ಸ್ಥಿತಿಗೆ ಬಂದಿದೆ. ನಮ್ಮಂತಹ ನಾಯಕರನ್ನೇ ಪಕ್ಷದಿಂದ ಹೊರಗೆ ಹಾಕಿದ್ದಾರೆʼʼ ಎಂದು​ ಆಕ್ರೋಶ ವ್ಯಕ್ತಪಡಿಸಿದರು.

Tags

Amit ShahJagdish Shettar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X