Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿಗರಿಗೆ ಕನ್ನಡ ಜಾನಪದ ಕಲೆಗಳನ್ನು...

ಬೆಂಗಳೂರಿಗರಿಗೆ ಕನ್ನಡ ಜಾನಪದ ಕಲೆಗಳನ್ನು ತಲುಪಿಸುವ ಪ್ರಯತ್ನ ಆಗಬೇಕು: ಸಚಿವ ಶಿವರಾಜ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ10 Dec 2023 10:23 PM IST
share
ಬೆಂಗಳೂರಿಗರಿಗೆ ಕನ್ನಡ ಜಾನಪದ ಕಲೆಗಳನ್ನು ತಲುಪಿಸುವ ಪ್ರಯತ್ನ ಆಗಬೇಕು: ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ನಗರ ಜೀವನದ ಒತ್ತಡದಲ್ಲಿ ಜೀವಿಸುತ್ತಿರುವ ಬೆಂಗಳೂರಿಗರಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ತಲುಪಿಸುವ ಪರಿಚಯಿಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಯತ್ನಗಳು ಆಗಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ರವಿವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ನಮ್ಮ ಜಾತ್ರೆ, ಜಾನಪದ ಸಂಭ್ರಮ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನ ಭಾಷೆ ಮತ್ತು ಸಂಸ್ಕತಿ ಎಲ್ಲರನ್ನು ಆಕರ್ಷಿಸುವಂತಹದ್ದು, ಆದರೆ ನಾವು ಬೆಂಗಳೂರಿನಲ್ಲಿ ಕನ್ನಡ ಭಾಷೆ ಬಳಕೆಯನ್ನು ಕಡಿಮೆ ಮಾಡಿದ್ದೇವೆ. ಇಂಗ್ಲಿಷ್ ಜೀವನಕ್ಕೆ ಬೇಕು, ಅದನ್ನು ಕಲಿಯಿರಿ. ನಮ್ಮ ದಿನನಿತ್ಯದ ಆಡು ಭಾಷೆಯಾಗಿ ಕನ್ನಡವನ್ನು ಬಳಸಿರಿ, ಅದು ನಮ್ಮ ಭಾವಭಾಷೆ ಎಂದರು.

ಯುವ ಜನರು ಕನ್ನಡ ಬಳಸ ಬೇಕು ಅನ್ಯ ಭಾಷೆಯ ವ್ಯಮೋಹ ಬಿಡದೆ ಇದ್ದರೆ ನಗರದಲ್ಲಿ ಕನ್ನಡದ ಬೆಳವಣಿಗೆ ಆಗಲಾರದು. ಪಂಜಾಬ್‍ನಿಂದ ಬಂದ ನಟಿ ಪೂಜಾ ಗಾಂಧಿ ಕನ್ನಡ ಕಲಿತು ಮಾತನಾಡುವುದನ್ನು ರೂಡಿಸಿಕೊಂಡಿದ್ದಾರೆ. ಅವರಂತೆಯೇ ಇತರರೂ ಕನ್ನಡ ಕಲಿತರೆ ಕನ್ನಡದ ಏಳಿಗೆ ತನಗೆ ತಾನೆ ಆಗುತ್ತದೆ ಎಂದರು.

ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಇಲಾಖೆ ವರ್ಷಪೂರ್ತಿ ಪ್ರತಿ ತಿಂಗಳು ಇಂತಹ ದೊಡ್ಡ, ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿಯೂ ಮುಂದಿನ ನಾಲ್ಕು ತಿಂಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಆನಂತರ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಮತ್ತೊಂದು ಸುವರ್ಣ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ವಿವರಿಸಿದರು.

ನಟಿ ಪೂಜಾ ಗಾಂಧಿ ಅವರು ಮಾತನಾಡಿ, ಕನ್ನಡ ಅತ್ಯಂತ ಸುಂದರವಾದ ಭಾಷೆ ಅದು ನನಗೆ ಬದುಕು ಕೊಟ್ಟಿದೆ. ಕನ್ನಡದಿಂದ ನಾನು ಚಿತ್ರರಂಗದಲ್ಲಿ ಇದ್ದೇನೆ ಎಂದರು.

ಸಮಾರಂಭದಲ್ಲಿ ಸರಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ನಿರ್ದೇಶಕಿ ಡಾ. ಧರಣಿ ದೇವಿ ಮಾಲಗತ್ತಿ ಹಾಗೂ ಕಾದಂಬರಿ ಟ್ರಸ್ಟ್ ಸಂಸ್ಥಾಪಕಿ ಚಂದ್ರ ಜೈನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X