Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಗಮ, ಮಂಡಳಿ ಅಧ್ಯಕ್ಷರ ನೇಮಕ: ಇಲ್ಲಿದೆ...

ನಿಗಮ, ಮಂಡಳಿ ಅಧ್ಯಕ್ಷರ ನೇಮಕ: ಇಲ್ಲಿದೆ ಪಟ್ಟಿ

ವಾರ್ತಾಭಾರತಿವಾರ್ತಾಭಾರತಿ26 Jan 2024 5:04 PM IST
share
ನಿಗಮ, ಮಂಡಳಿ ಅಧ್ಯಕ್ಷರ ನೇಮಕ: ಇಲ್ಲಿದೆ ಪಟ್ಟಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎನ್.ಎ.ಹಾರಿಸ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ ಅಧ್ಯಕ್ಷರಾಗಿ ಕನೀಝ್ ಫಾತಿಮಾ, ನಗರ ನೀರು ಸರಬರಾಜು ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ, ಕರ್ನಾಟಕ ಮಾರ್ಕೇಟಿಂಗ್ ಕನ್ಸ್ ಲ್ಟೆಂಡ್ ಅಂಡ್ ಏಜೆನ್ಸಿಸ್ ಅಧ್ಯಕ್ಷರಾಗಿ ಸತೀಶ್ ಕೃಷ್ಣ ಸೈಲ್ ಸೇರಿದಂತೆ 36 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ.

ಶುಕ್ರವಾರ ರಾಜ್ಯ ಸರಕಾರವು ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ 36 ಶಾಸಕರನ್ನು ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ್ದು, ಇಂದಿನಿಂದ (ಜ.26) ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಲಾಗಿದೆ.

1. ಹಂಪನಗೌಡ ಬಾದರ್ಲಿ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

2. ಅಪ್ಪಾಜಿ ಸಿ.ಎಸ್.ನಾಡಗೌಡ: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್

3. ಭರಮಗೌಡ ಅಲಗೌಡ ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

4. ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

5. ಎಸ್.ಆರ್.ಶ್ರೀನಿವಾಸ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

6. ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

7. ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

8. ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

9. ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ.

10. ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

11. ಕೌಜಲಗಿ ಮಹಾಂತೇಶ್ ಶಿವಾನಂದ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ

12.ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್‌

13.ಜಿ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

14. ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

15. ಬಿ.ಕೆ.ಸಂಗಮೇಶ್ವರ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್ ಆರ್ಮಿ).

16. ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

17. ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

18. ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

19. ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್‍ಸಿ

20.ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

21. ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

22. ಎ.ಬಿ.ರಮೇಶ್ ಬಂಡಿಸಿದ್ದೇಗೌಡ: ಚೆಸ್ಕಾಂ.

23. ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

24. ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

25. ವಿನಯ್ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

26. ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

27. ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

28. ಕನಿಝ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ.

29. ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

30. ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

31. ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

32. ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

33. ಸತೀಶ್ ಕೃಷ್ಣ ಸೈಲ್: ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್

34. ಶರತ್ ಬಚ್ಚೇಗೌಡ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ

35. ಜಿ.ಎಂ.ಗಣೇಶ್: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ

36. ಬಸವನಗೌಡ ತುರುವಿಹಾಳ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X