Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bengaluru Bandh | ರಾತ್ರೋರಾತ್ರಿ...

Bengaluru Bandh | ರಾತ್ರೋರಾತ್ರಿ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ: ಎಚ್.ಡಿ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ26 Sept 2023 10:01 AM IST
share
Bengaluru Bandh | ರಾತ್ರೋರಾತ್ರಿ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಂ ಬೆಳಗ್ಗೆಯೇ ಪೊಲೀಸರು ಕಾರ್ಯನಿರತರಾಗಿದ್ದಾರೆ.

ಇನ್ನು ರೈತರು, ಹೋರಾಟಗಾರರನ್ನುರಾತ್ರೋರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?ʼʼ ಎಂದು ಪ್ರಶ್ನೆ ಮಾಡಿದ್ದಾರೆ. ‌

ʼʼಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ.ʼʼ ಎಂದು ಕಿಡಿಕಾರಿದ್ದಾರೆ.

ʼʼಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?ʼʼ ಎಂದು ಪ್ರಶ್ನೆ ಮಾಡಿದ್ದಾರೆ.

ʼʼಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆʼʼ ಎಂದು ಅವರು ಹೇಳಿದ್ಧಾರೆ.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X