Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಅಸ್ಪೃಶ್ಯತೆ ಆಚರಣೆ’ಯ ಘಟನೆಗಳು...

‘ಅಸ್ಪೃಶ್ಯತೆ ಆಚರಣೆ’ಯ ಘಟನೆಗಳು ಮರುಕಳಿಸದಂತೆ ಜಾಗೃತಿ: ಸಚಿವ ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ11 Jan 2024 7:54 PM IST
share
‘ಅಸ್ಪೃಶ್ಯತೆ ಆಚರಣೆ’ಯ ಘಟನೆಗಳು ಮರುಕಳಿಸದಂತೆ ಜಾಗೃತಿ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ‘ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆಗಳು ತಲೆದೋರದಂತೆ ಇಲಾಖೆಯ ಅಧಿಕಾರಿ ವರ್ಗವು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಈ ಕುರಿತಂತೆ ಸರಕಾರವು ಸಂವಿಧಾನದ ಅರಿವು ಮೂಡಿಸುವ ಕೆಲಸ ಮಾಡಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರಮರಡಿ ಪ್ರದೇಶದಲ್ಲಿ ಜರುಗಿರುವ ಅಸ್ಪೃಶ್ಯತಾ ಆಚರಣೆಯ ಘಟನೆಯು ಎಂದಿನಂತೆಯೇ ಸಂವಿಧಾನ ಆಶಯಗಳಾದ ಸಮಾನತೆ ಮತ್ತು ಭ್ರಾತೃತ್ವದ ಅಂಶಗಳಿಗೆ ವಿರುದ್ಧವಾದ ಸಂಗತಿಯಾಗಿದೆ. ಶೂಗಳನ್ನೇ ಕೊಂಡುಕೊಳ್ಳಲು ಸಾಧ್ಯವಿಲ್ಲದ ಸ್ಥಿತಿಯನ್ನು ಎದುರಿಸುತ್ತಿರುವ ಬಡವರ್ಗದ ಜನರು ಇರುವ ಸಮುದಾಯಗಳಲ್ಲೆ ಶಾಲಾ ಶೂಗಳನ್ನು ಧರಿಸಿ ನಡೆಯುವುದು ಮೈಲಿಗೆಗೆ ಕಾರಣವಾಗುತ್ತದೆ ಎಂಬ ಸಂಗತಿಯು ತಲೆ ತಗ್ಗಿಸುವಂತದ್ದು’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

‘ಇದೇ ರೀತಿಯಲ್ಲಿ ಮೈಸೂರು ತಾಲೂಕಿನ ಕೆಂಚಲಗೂಡು ಗ್ರಾಮದ ವ್ಯಾಪ್ತಿಯಲ್ಲೂ ದಲಿತರು ದೇವಸ್ಥಾನ ಪ್ರವೇಶ ಮಾಡುತ್ತಾರೆಂದು ಪ್ರತ್ಯೇಕ ದೇವಸ್ಥಾನ ನಿರ್ಮಾಣ ಮಾಡುವ ಮನಸ್ಥಿತಿ ಕಂಡೂ ನನ್ನ ಮನಸ್ಸು ಘಾಸಿಗೊಂಡಿದೆ. ಅಂಬೇಡ್ಕರ್ ಹೇಳಿದಂತೆ ನಮ್ಮ ಜನರು ಅದರಲ್ಲೂ ಮುಖ್ಯವಾಗಿ ಯುವಕರು ಮೌಢ್ಯತೆಯಿಂದ ಹೊರಬಂದು, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಶಿಕ್ಷಣವನ್ನು ಪಡೆದು ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದುವತ್ತ ಗಮನಹರಿಸಬೇಕು ಎಂದು ಮಹದೇವಪ್ಪ ಸಲಹೆ ನೀಡಿದ್ದಾರೆ.

ಇಲ್ಲವಾದರೆ ಹಲವಾರು ತ್ಯಾಗ-ಬಲಿದಾನಗಳಿಂದ ರೂಪುಗೊಂಡ ಸಂವಿಧಾನದ ಆಶಯಗಳು ನಾಶವಾಗುತ್ತವೆ. ಯಾವ ಮನುವಾದಿ ಮಾದರಿಯ ಮಾರ್ಗವನ್ನು ಕೆಳವರ್ಗದ ಜನರು ಹಿಡಿಯಬಾರದೆಂದು ಅಂಬೇಡ್ಕರ್ ಬಯಸಿದ್ದರೋ ಅದೇ ಮಾರ್ಗವನ್ನೇ ಕೆಲವರು ಹಿಡಿದಿರುವುದು ಅತ್ಯಂತ ಶೋಚನೀಯ ಮತ್ತು ಬೇಸರದ ಸಂಗತಿ ಎಂದು ಮಹದೇವಪ್ಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X