Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ28 Aug 2026 6:34 PM IST
share
ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪದ ನಡುವೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋ‍ಷ್ಠಿ ನಡೆಸಿ ಮಾತನಾಡಿದ ಅವರು, ʼಸರಕಾರಕ್ಕೆ ಮತ್ತು ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಉಂಟಾಗಬಾರದು ಎಂಬ ಉದ್ದೇಶದಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆʼ ಎಂದು ತಿಳಿಸಿದ್ದಾರೆ.

ಇದೇ ವೇಳೆ ವಿಪಕ್ಷಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, "ವಿಪಕ್ಷಗಳು ಮನುಸ್ಮೃತಿ ಜಾರಿಗೆ ಯತ್ನಿಸುತ್ತಿದ್ದಾರೆ. ಅವರು ಸದನ ಹಾಳು ಮಾಡಿದ ಸಂವಿಧಾನದ ವಿರೋಧಿಗಳು. ವಿರೋಧ ಪಕ್ಷದಿಂದ ಕುತಂತ್ರ ರಾಜಕಾರಣ ನಡೀತಿದೆ. ಸದನದಲ್ಲಿ ನೋಟಿಸ್‌ ನೀಡಿ ಚರ್ಚೆ ಮಾಡಿ ಅಂತ ಹೇಳಿದ್ವಿ, ಆದರೆ ಅವರು ಚರ್ಚೆ ಮಾಡಲಿಲ್ಲ. ವಿನಾಃ ಕಾರಣ ಸದನ ನಡೆಯಲು ಬಿಡಲಿಲ್ಲ. ಇದರಿಂದ ಶಾಸಕರಿಗೆ ಯಾವುದೇ ತಮ್ಮ ಕ್ಷೇತ್ರದ ಬಗ್ಗೆ ಚರ್ಚೆ ಮಾಡೋಕೆ ಆಗಲಿಲ್ಲ" ಎಂದು ಬೇಸರ ವ್ಯಕ್ತಪಡಿಸಿದರು.

ಆಧಾರ ಇಲ್ಲದ ವಿಷಯ ಇಟ್ಟುಕೊಂಡು ದೊಡ್ಡದು ಮಾಡ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಎಸ್‌ಐಟಿ, ಸಿಐಡಿಯವರು ಸರಿಯಾಗಿ ತನಿಖೆ ಮಾಡಿದ್ದಾರೆ. ಆದರೆ ಮನುವಾದಿಗಳ ಕುತಂತ್ರದಿಂದ ನಾನು ಜೈಲಿಗೆ ಹೋದೆ ಎಂದು ಹೇಳಿದ್ದಾರೆ.


Tags

Minister B. NagendraCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X