Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೊಡ್ಡು ಬೆದರಿಕೆ ಮೂಲಕ ಪಾದಯಾತ್ರೆಯನ್ನು...

ಗೊಡ್ಡು ಬೆದರಿಕೆ ಮೂಲಕ ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ29 July 2024 6:40 PM IST
share
ಗೊಡ್ಡು ಬೆದರಿಕೆ ಮೂಲಕ ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗೊಡ್ಡು ಬೆದರಿಕೆಗಳಿಗೆ ನಮ್ಮ ಕಾರ್ಯಕರ್ತರು ಅಂಜುವುದಿಲ್ಲ. ನಮ್ಮ ಹೋರಾಟ, ಪಾದಯಾತ್ರೆಯನ್ನು ಹತ್ತಿಕ್ಕಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮಂಗಳವಾರ ನಗರದ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹಮ್ಮಿಕೊಂಡಿರುವ ಪಾದಯಾತ್ರೆಯ ಪೂರ್ವ ತಯಾರಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನಮ್ಮ ಹೋರಾಟ ನಿರಂತರವಾಗಿ ಇರಲಿದೆ. ಪರಿಶಿಷ್ಟ ಸಮುದಾಯದ ಹಣ ಲೂಟಿ ಮಾಡಿದ್ದಾರೆ. ಸಾವಿರಾರು ಕೋಟಿಯ ಭ್ರಷ್ಟಾಚಾರ ನಡೆಸಿದ್ದಾರೆ. ಇವುಗಳ ವಿರುದ್ಧ ಹೋರಾಟ ನಡೆಸದೆ ಇದ್ದರೆ ಭಗವಂತನೂ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪೆನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಬಳಿಕ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿದ್ದರು. ಹೆಂಡ ಖರೀದಿಯೂ ಮಾಡಿದ್ದನ್ನು ಈ.ಡಿ. ಉಲ್ಲೇಖಿಸಿದೆ ಎಂದು ಅವರು ಗಮನ ಸೆಳೆದರು.

ಬಿಜೆಪಿ, ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದೆ. ಮುಡಾದಲ್ಲಿ ಸಿದ್ದರಾಮಯ್ಯನವರ ಕುಟುಂಬ ಪಡೆದ 14 ನಿವೇಶನಗಳು ಮುಡಾಕ್ಕೆ ವಾಪಸ್ ಬಂದು ಬಡವರಿಗೆ ಹಂಚಿಕೆ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೂರರಿಂದ ನಾಲ್ಕು ಸಾವಿರ ಕೋಟಿ ರೂ. ಬೆಲೆಬಾಳುವ ನಿವೇಶನಗಳನ್ನು ಮನಸೋ ಇಚ್ಛೆ ಕೊಡಲಾಗಿದೆ. ಸ್ವತಃ ಸಿದ್ದರಾಮಯ್ಯನವರೇ ನೇಮಿಸಿದ ಮುಡಾ ಅಧ್ಯಕ್ಷ ಮರಿಗೌಡರೇ ಇದನ್ನು ಬಾಯಿ ಬಿಟ್ಟಿದ್ದಾರೆ. ಇನ್ನು ಮುಂದೆ ನಿವೇಶನ ಹಂಚದಿರಲು ಕಡತದಲ್ಲಿ ಮುಡಾ ಅಧ್ಯಕ್ಷರೇ ಸೂಚಿಸಿದ್ದರು. ಜಿಲ್ಲಾಧಿಕಾರಿ ತನಿಖೆಯನ್ನೂ ಮಾಡಿಸಿದ್ದರು. ತನಿಖಾ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದು, ಅದು ಸರಿ ಇರುವುದಾಗಿ ಸರಕಾರವೂ ಹೇಳಿತ್ತು ಎಂದು ವಿಜಯೇಂದ್ರ ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯನವರ ಬಾವಮೈದುನ 3.16 ಎಕರೆ ಜಮೀನನ್ನು ಅತಿ ಕಡಿಮೆ ಬೆಲೆಗೆ ಪಡೆದಿದ್ದಾರೆ. ಇದೇನಾ ನಿಮ್ಮ ಜನಪರತೆ. ಮುಡಾ ವಶಕ್ಕೆ ಪಡೆದಿರುವ ಜಾಗವನ್ನು ಖರೀದಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್‍ಕುಮಾರ್, ಪ್ರೀತಂ ಗೌಡ, ಪಿ.ರಾಜೀವ್, ನಂದೀಶ್ ರೆಡ್ಡಿ, ಬಿಜೆಪಿ ಉಪಾಧ್ಯಕ್ಷ ಬೈರತಿ ಬಸವರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X