Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bagalkote, Davangere South...

Bagalkote, Davangere South by-election | ಬಹಿರಂಗ ಪ್ರಚಾರಕ್ಕೆ ತೆರೆ; ಮನೆ-ಮನೆ ಪ್ರಚಾರಕ್ಕೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ7 April 2026 7:06 PM IST
share
Bagalkote, Davangere South by-election | ಬಹಿರಂಗ ಪ್ರಚಾರಕ್ಕೆ ತೆರೆ; ಮನೆ-ಮನೆ ಪ್ರಚಾರಕ್ಕೆ ಅವಕಾಶ

ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಎಚ್.ವೈ.ಮೇಟಿ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಹದಿನೈದು ದಿನಗಳಿಂದ ಚುನಾವಣಾ ಅಖಾಡದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದ ಘಟಾನುಘಟಿ ಮುಖಂಡರು ಕ್ಷೇತ್ರ ಬಿಟ್ಟು ತೆರಳಿದ್ದಾರೆ.

ಅಭ್ಯರ್ಥಿಗಳು ಹಾಗೂ ಕ್ಷೇತ್ರದಲ್ಲಿನ ಕಾರ್ಯಕರ್ತರು ಮನೆ-ಮನೆ ಪ್ರಚಾರಕ್ಕೆ ನಾಳೆ(ಎ.8) ಅವಕಾಶವಿದೆ. ಎ.9ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‍ನ ನಾಯಕರು ಎರಡೂ ಕ್ಷೇತ್ರಗಳಲ್ಲಿಯೂ ಬೇಸಿಗೆ ಬಿಸಿಲನ್ನು ಲೆಕ್ಕಿಸದೆ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡುವ ಮೂಲಕ ಕೊನೆಯ ಕ್ಷಣದಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.

ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಸಮರ್ಥ್ ಶಾಮನೂರು ಹಾಗೂ ಬಿಜೆಪಿಯ ಶ್ರೀನಿವಾಸ ದಾಸ ಕರಿಯಪ್ಪ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಉಮೇಶ್ ಮೇಟಿ ಹಾಗೂ ಬಿಜೆಪಿಯ ವೀರಣ್ಣ ಚರಂತಿಮಠ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಕೇಂದ್ರದ ಸರಕಾರದ ಜನವಿರೋಧಿ ನೀತಿಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪ್ರಚಾರ ನಡೆಸಿದ್ದರೆ, ಅತ್ತ ಬಿಜೆಪಿಯೂ ಕಾಂಗ್ರೆಸ್ ಸರಕಾರದ ಆಡಳಿತ ವಿರೋಧಿ ಅಲೆ ಹಾಗೂ ಕೇಂದ್ರದ ಯೋಜನೆಗಳನ್ನು ಪ್ರಚಾರ ನಡೆಸಿ ಮತಯಾಚನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಪ್ರಚಾರ ನಡೆಸಿದ್ದಾರೆ.

ಕುರ್ಚಿ ಕಾದಾಟ, ನಾಯಕತ್ವ ಬಿಕ್ಕಟ್ಟಿನ ನಡುವೆಯೇ ನಡೆಯುತ್ತಿರುವ ಎರಡೂ ಕ್ಷೇತ್ರಗಳ ಉಪ ಚುನಾವಣೆ ಅಸಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತೀವ್ರ ಪ್ರತಿಷ್ಟೆಯಾಗಿದೆ. ಎರಡೂ ಪಕ್ಷದವರಿಂದ ಸಮಬಲದ ಹೋರಾಟ ನಡೆಯುತ್ತಿದೆ. ಎ.9ರಂದು ಎರಡೂ ಕ್ಷೇತ್ರಗಳ ಮತದಾರರು ಅಭ್ಯರ್ಥಿಗಳ ಹಣೆ ಬರಹ ಬರೆಯಲಿದ್ದು, ಮೇ 4ರಂದು ಉಪಚುನಾಣೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ.

ಬಾಗಲಕೋಟೆ: ಪುರುಷ ಮತದಾರರು-1,26,761, ಮಹಿಳಾ ಮತದಾರರು-1,32,476, ತೃತೀಯ ಲಿಂಗಿಗಳು-23 ಸೇರಿದಂತೆ ಒಟ್ಟು 2,59,260 ಮತದಾರರು. ಈ ಪೈಕಿ ಯುವ ಮತದಾರರು-4,188(ಯುವಕರು-2,002, ಯುವತಿಯರು-2,186), ವಿಕಲಚೇತನ ಮತದಾರರು-2,633(ಪುರುಷರು-1,532, ಮಹಿಳೆಯರು-1,101), 85 ವರ್ಷ ಮೇಲ್ಪಟ್ಟ ಮತದಾರರು-3,017(ಪುರುಷರು-1,264, ಮಹಿಳೆಯರು-1,753), 100 ವರ್ಷ ಮೇಲ್ಪಟ್ಟ ಮತದಾರರು-38(ಪುರುಷರು-12, ಮಹಿಳೆಯರು-26). ಒಟ್ಟು 187 ಸ್ಥಳಗಳಲ್ಲಿ 319 ಮತಗಟ್ಟೆಗಳು(ನಗರ ಪ್ರದೇಶ-143, ಗ್ರಾಮೀಣ-176) ಸ್ಥಾಪಿಸಲಾಗಿದೆ.

ದಾವಣಗೆರೆ ದಕ್ಷಿಣ: ಪುರುಷ ಮತದಾರರು-1,13,654, ಮಹಿಳಾ ಮತದಾರರು-1,17,986, ತೃತೀಯ ಲಿಂಗಿಗಳು-43 ಸೇರಿದಂತೆ ಒಟ್ಟು 2,31,683 ಮತದಾರರು. ಈ ಪೈಕಿ ಯುವ ಮತದಾರರು-2,774(ಯುವಕರು-1,452, ಯುವತಿಯರು-1,322), ವಿಕಲಚೇತನ ಮತದಾರರು-2,518(ಪುರುಷರು-1,379, ಮಹಿಳೆಯರು-1,139), 85 ವರ್ಷ ಮೇಲ್ಪಟ್ಟ ಮತದಾರರು-2,066(ಪುರುಷರು-928, ಮಹಿಳೆಯರು-1,138), 100 ವರ್ಷ ಮೇಲ್ಪಟ್ಟ ಮತದಾರರು-44(ಪುರುಷರು-17, ಮಹಿಳೆಯರು-27). ಒಟ್ಟು 136 ಸ್ಥಳಗಳಲ್ಲಿ 284 ಮತಗಟ್ಟೆಗಳು(ನಗರ ಪ್ರದೇಶ-143, ಗ್ರಾಮೀಣ-176) ಸ್ಥಾಪಿಸಲಾಗಿದೆ.

Tags

BagalkoteDavangere Southby-election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X