Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಗರ್ ಹುಕುಂ ಸಾಗುವಳಿ, ಶರಾವತಿ...

ಬಗರ್ ಹುಕುಂ ಸಾಗುವಳಿ, ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ14 July 2023 11:38 PM IST
share
ಬಗರ್ ಹುಕುಂ ಸಾಗುವಳಿ, ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಬಗರ್ ಹುಕುಂ ಸಾಗುವಳಿದಾರರು ಮತ್ತು ಶರಾವತಿ ಸಂತ್ರಸ್ತರ ಸಮಸ್ಯೆ ಸೇರಿದಂತೆ ಭೂಮಿ ಸಂಬಂಧಿತ ಧೀರ್ಘ ಕಾಲೀನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಅವಧಿಯಲ್ಲಿಯೇ ಉನ್ನತ ಮಟ್ಟದ ಸಭೆಯನ್ನು ನಡೆಸಲು ದಿನಾಂಕ ನಿಗಧಿಮಾಡುವಂತೆ ಅರಣ್ಯ, ಕಾನೂನು, ಕಂದಾಯ ಸಚಿವರು ಹಾಗೂ ಈ ಮೂರು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಪತ್ರ ಬರೆದಿದ್ದಾರೆ.

ಅರಣ್ಯ ,ಕಾನೂನು ,ಕಂದಾಯ ಸಚಿವರು, ಮೂರು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು,ಅಪರ ಕಾರ್ಯದರ್ಶಿಗಳು, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನು ಒಳಗೊಂಡಂತೆ ಸಭೆ ನಡೆಸಲು ಸಮಯ ನಿಗದಿ ಮಾಡಲು ಸಂಬಂಧಿತ ಪತ್ರ ವ್ಯವಹಾರವನ್ನು ಸಚಿವ ಮಧು ಬಂಗಾರಪ್ಪ ಮಾಡಿದ್ದಾರೆ.

ಈ ಸಂಬಂಧ ಸಂಬಂಧಿತ ಸಚಿವರು ಮತ್ತು ಅಧಿಕಾರಿಗಳಿಗೆ ಸಭೆಯ ಬಗ್ಗೆ ಗಮನ ಸೆಳೆಯಲಾಗಿದೆ.ಸಭೆಯಲ್ಲಿ ಶರಾವತಿ ಸಂತ್ರಸ್ತರು ಭೂಮಿ ಡಿನೋಟಿಫಿಕೇಷನ್ ರದ್ದು, ಕೇಂದ್ರ ಸರಕಾರದ ಪೂರ್ವಾನುಮತಿ ಪಡೆಯುವ ವಿಚಾರ. ಪಾರಂಪರಿಕ ಅರಣ್ಯ ಹಕ್ಕು ಕಾಯಿದೆಯಲ್ಲಿ ಅನುಷ್ಠಾನದಲ್ಲಿನ ಪ್ರಗತಿ, 27-04-1978 ಕ್ಕೆ ಪೂರ್ವದ ಸಾಗುವಳಿಗೆ ಹಕ್ಕು ಪತ್ರ ನೀಡುವ ವಿಚಾರ, ಅರಣ್ಯ ಭೂಮಿ ಇಂಡೀಕರಣ, ಕರ್ನಾಟಕ ಅರಣ್ಯ ಕಾಯಿದೆ 1963 ಸೆಕ್ಷನ್ 4(1) ರೀತಿಯ ಮೀಸಲು ಅರಣ್ಯ ಘೋಷಣೆ ಕುರಿತಾದ ಅಂತಿಮ ಅಧಿಸೂಚನೆ, ಬಗರ್ ಹುಕುಂ ರೈತರಿಗೆ ಸಾಗುವಳಿ ಪತ್ರ ವಿತರಣೆ ಪ್ರಕ್ರಿಯೆ, ಪರಿಭಾವಿತ ಅರಣ್ಯ ಅಧಿಸೂಚನೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವಿಶೇಷ ಹಕ್ಕುಳ್ಳು ಸೊಪ್ಪಿನಬೆಟ್ಟ, ಕಾನು, ಕುಮ್ಕಿ, ಕೊಡಗಿನ ಜಮ್ಮಾ, ಬಾಣೆ, ಮೋಟಸಾಲು, ತರಿ ಜಮೀನುಗಳ ಸಾಗುವಳಿದಾರರಿಗೆ ಸಕ್ರಮ ಮಾಡುವ ವಿಚಾರ ಕುರಿತು ಚರ್ಚೆಗಳನ್ನು ಸಭೆಯಲ್ಲಿ ಮಾಡಲಾಗುವುದು ಎಂದು ಪತ್ರದಲ್ಲಿ ಬರೆದಿದ್ದಾರೆ.

ಮೈಸೂರು ಲ್ಯಾಂಡ್ ರೆವಿನ್ಯೂ ಕೋಡ್ 1888 ಸೆಕ್ಷನ್ ಅನ್ವಯ 1964 ಭೂ ಕಂದಾಯ ಕಾಯಿದೆ ಜಾರಿಗೆ ಬರುವ ಪೂರ್ವದಲ್ಲಿ ಶಿವಮೊಗ್ಗ , ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಜೂರು ಮಾಡಲಾದ ಮನೆಗಳ ಹಕ್ಕುಪತ್ರ ಖಾಯಂಗೊಳಿಸುವ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅಧಿವೇಶನ ನಡೆವಾಗಲೇ ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ಇಲಾಖೆ ಗಳ ಅಧಿಕಾರಿಗಳು ಮತ್ತು ಮಾನ್ಯ ಸಚಿವರುಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X