Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ...

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 July 2023 2:36 PM IST
share
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಸಿದ್ದರಾಮಯ್ಯ

ಮಂಡ್ಯ, ಜು.29: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಅಭಿಪ್ರಾಯಿಸಿದರು.

ಮುಖ್ಯ ಕಾರ್ಯದರ್ಶಿಗಳು ಎನ್.ಎಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದವರು ಹೇಳಿದರು.

ಟೋಲ್ ಸಂಗ್ರಹ: ಕೇಂದ್ರ ಹೆದ್ದಾರಿ ಸಚಿವರೊಂದಿಗೆ ಚರ್ಚೆ

ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ, ಎನ್.ಎಚ್.ಐ.ಎ ಅವರು ಸಂಗ್ರಹ ಮಾಡುವುದು. ದಿಲ್ಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಈ ಬಗ್ಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಉಡುಪಿ ಪ್ರಕರಣ: ಕಾನೂನಿನ ಪ್ರಕಾರ ಕ್ರಮ

ಉಡುಪಿ ವೀಡಿಯೋ ಪ್ರಕರಣದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X