ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ನೀಡಿದ್ದಾರೆ.ಉಪಸಭಾಪತಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿರುವ ಅವರು, ಸ್ವ ಇಚ್ಚೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.