Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೊಂದಲಗಳಿಗೆ ಒಳಗಾಗದಂತೆ ವಿದ್ಯಾರ್ಥಿ...

ಗೊಂದಲಗಳಿಗೆ ಒಳಗಾಗದಂತೆ ವಿದ್ಯಾರ್ಥಿ ಚುನಾವಣೆ ನಡೆಸಲು ಕ್ರಮ : ಸಚಿವ ಬಸವರಾಜ ರಾಯರಡ್ಡಿ

ವಾರ್ತಾಭಾರತಿವಾರ್ತಾಭಾರತಿ11 Sept 2026 7:23 PM IST
share
ಗೊಂದಲಗಳಿಗೆ ಒಳಗಾಗದಂತೆ ವಿದ್ಯಾರ್ಥಿ ಚುನಾವಣೆ ನಡೆಸಲು ಕ್ರಮ : ಸಚಿವ ಬಸವರಾಜ ರಾಯರಡ್ಡಿ

ಬೆಂಗಳೂರು : ಬಜೆಟ್‍ನಲ್ಲಿ ಘೋಷಿಸಿದಂತೆ ಕಾಲೇಜು ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲಾಗುವುದು. ವ್ಯವಸ್ಥಿತವಾಗಿ, ಯಾವುದೇ ಗೊಂದಲಗಳಿಗೆ ಒಳಗಾಗದಂತೆ ಚುನಾವಣೆ ನಡೆಸಲು ಇಲಾಖೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನಲ್ಲಿ ರಾಜ್ಯದ ವಿದ್ಯಾರ್ಥಿ ಸಂಘಟನೆಗಳು, ಅಧ್ಯಾಪಕ ವೃಂದ ಮತ್ತು ಖಾಸಗಿ/ಅನುದಾನಿತ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಚರ್ಚೆ ನಡೆಸಲಾಗಿದೆ. ಪಾರದರ್ಶಕ ಚುನಾವಣಾ ಪ್ರಕ್ರಿಯೆ ಕುರಿತು ಸಹ ಸಲಹೆ ಸ್ವೀಕರಿಸಲಾಗಿದೆ. ವಿದ್ಯಾರ್ಥಿ ಸಂಘಗಳು, ಕಾಲೇಜ್ ಮತ್ತು ವಿಶ್ವ ವಿದ್ಯಾನಿಲಯಗಳ ಸಹಕಾರ ಸಹ ಮುಖ್ಯ ಎಂದರು.

ಸುಮಾರು ಮೂರು ದಶಕಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲಾಗುತ್ತಿದ್ದು, ಗುಂಪುಗಾರಿಕೆ, ಚುನಾವಣಾ ಹಿಂಸಾಚಾರಕ್ಕೆ ಅವಕಾಶ ನೀಡಲಾಗುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಮುಂದೆ ನಾಯಕರಾಗಿ ಬೆಳೆಯಬೇಕು ಎನ್ನುವುದು ಕೂಡ ಇದರ ಉದ್ದೇಶವಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.

ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಹಂತದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಲು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗಲು ವಿದ್ಯಾರ್ಥಿ ಚುನಾವಣೆ ಸಹಕಾರಿ. ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಜವಾಬ್ದಾರಿಯ ಭಾವನೆಯನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಡಳಿತ ಮಂಡಳಿಯ ಗಮನಕ್ಕೆ ತರಲು ಇದು ಸೇತುವೆಯಾಗಿ ಕೆಲಸ ಮಾಡುತ್ತದೆ ಎಂದು ಬಸವರಾಜ ರಾಯರಡ್ಡಿ ತಿಳಿಸಿದರು.

ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮತದಾನದ ಮಹತ್ವವನ್ನು ಪ್ರಾಯೋಗಿಕವಾಗಿ ಕಲಿಯಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳ ಸಂಘಟನಾ ಶಕ್ತಿ ಮತ್ತು ಸೃಜನಶೀಲತೆಯನ್ನು ಹೊರಹಾಕಲು ಇದು ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಜಾತಿ ಪ್ರಜ್ಞೆ ಬೆಳೆಸಬಾರದು ಎಂಬ ಕಾರಣಕ್ಕೆ ಮೀಸಲು ವ್ಯವಸ್ಥೆ ಇರುವುದಿಲ್ಲ ಎಂದು ಬಸವರಾಜ ರಾಯರಡ್ಡಿ ತಿಳಿಸಿದರು.

Tags

Basavaraj Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X