Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಭವನವನ್ನು ಅತಿಹೆಚ್ಚು ದುರುಪಯೋಗ...

ರಾಜಭವನವನ್ನು ಅತಿಹೆಚ್ಚು ದುರುಪಯೋಗ ಪಡೆಸಿಕೊಂಡಿದ್ದು ಕಾಂಗ್ರೆಸ್ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ4 Aug 2024 1:20 PM IST
share
ರಾಜಭವನವನ್ನು ಅತಿಹೆಚ್ಚು ದುರುಪಯೋಗ ಪಡೆಸಿಕೊಂಡಿದ್ದು ಕಾಂಗ್ರೆಸ್ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಭವನವನ್ನು ಅತಿ ಹೆಚ್ಚು ಬಾರಿ ದುರಪಯೋಗ ಪಡೆಸಿಕೊಂಡಿರುವ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ, ದೇಶದಲ್ಲಿ ಸುಮಾರು 56ಕ್ಕಿಂತಲೂ ಹೆಚ್ಚು ಬಾರಿ ರಾಜಭವನವನ್ನು ದುರುಪಯೋಗ ಪಡೆಸಿಕೊಂಡು ಸರ್ಕಾರಗಳನ್ನು ಉರುಳಿಸಿದ್ದು ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜ್ಯಭವನವನ್ನು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ರವಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅತಿ ಹೆಚ್ಚು ವಿವಾದಾತ್ಮಕ ಹಾಗೂ ಪ್ರಶ್ನಾರ್ಹ ರಾಜ್ಯಪಾಲರಾಗಿದ್ದ ಗ್ರೇಟ್ ಹಂಸರಾಜ ಭಾರದ್ವಾಜ್ ಅವರು ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಏನೂ ಪ್ರಕರಣ ಇಲ್ಲದೇ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ್ದರು. ಈಗ ಆ ಪ್ರಕರಣ ಬಿದ್ದುಹೋಗಿದೆ. ಕಾಂಗ್ರೆಸ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳುತ್ತದೆಯೇ? ಎಂದು ಪ್ರಶ್ನಿಸಿದರು. ದೇಶದಲ್ಲಿ ಸುಮಾರು 56 ಕ್ಕಿಂತಲೂ ಹೆಚ್ಚುಬಾರಿ ರಾಜಭವನ ದುರುಪಯೋಗ ಮಾಡಿಕೊಂಡು ಕೇರಳ ಸೇರಿದಂತೆ ಅನೇಕ ಸರ್ಕಾರಗಳನ್ನು ಉರುಳಿಸಿರುವ ಶ್ರೇಯಸ್ಸು ಕಾಂಗ್ರೆಸ್ಸಿಗಿದೆ. ಅವರೇನು ನಮಗೆ ಪಾಠ ಹೇಳುವುದು ಎಂದು ಖಾರವಾಗಿ ಉತ್ತರಿಸಿದರು.

ಪಿಎಸ್‌ಐ ಸಾವಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಈ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ವರ್ಗಾವಣೆ ದಂಧೆ ಆರಂಭವಾಗಿದೆ. ಅಭಿವೃದ್ಧಿಯಲ್ಲಿ ನಯಾಪೈಸೆ ಕೊಡುತ್ತಿಲ್ಲ. ಶಾಸಕರೆಲ್ಲ ಗಂಟು ಬಿದ್ದಿದ್ದಾರೆ. ಮುಖ್ಯಮಂತ್ರಿಯಾದಿಯಾಗಿ ಕಾಂಗ್ರೆಸ್ ನಾಯಕರೆಲ್ಲ ವರ್ಗಾವಣೆಯಲ್ಲಿಯೇ ದುಡ್ಡು ಮಾಡುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ಭ್ರಷ್ಟಾಚಾರಕ್ಕೆ ಸಾಂಸ್ಥಿಕ ರೂಪ ನೀಡಿದ್ದಾರೆ. ಆ ಅಡಿಯಲ್ಲಿಯೇ ವರ್ಗಾವಣೆಗಳು ನಡೆಯುತ್ತಿವೆ. ವಿಪರೀತ ಹಣ ಕೇಳುವುದರಿಂದ ಇಡೀ ನೌಕರರ ಸಮೂಹ ಒತ್ತಡದಲ್ಲಿದೆ. ಸಾವಿಗೀಡಾದವರಷ್ಟೇ ಅಲ್ಲ. ಬಹಳ ಜನ ತೀವ್ರ ಒತ್ತಡದಲ್ಲಿದ್ದಾರೆ. ಅವರು ಹಣ ಕೊಡಲು ಆಗುವುದಿಲ್ಲ. ಹಣ ಕೊಟ್ಟವರು ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಭ್ರಷ್ಟಾಚಾರವನ್ನು ಮೇಲಿನಿಂದ ಕೆಳಗೆ ವ್ಯವಸ್ಥಿತವಾಗಿ ಮಾಡಿರುವುದರಿಂದ ಈ ರೀತಿಯ ಸಾವುಗಳು ನಡೆಯುತ್ತವೆ ಎಂದು ಹೇಳಿದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X