Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ...

ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ : ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ27 Feb 2025 2:40 PM IST
share
ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ : ಬೊಮ್ಮಾಯಿ

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು

ಯುಡಿಯೂರಪ್ಪ ಅವರ 83ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿ ಮಾತನಾಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದಿದ್ದರು. ಅಧಿಕಾರಕ್ಕೆ ಬಂದ ಮೇಲೆ‌ ಎಲ್ಲ ಸಮುದಾಯಗಳಿಗೂ ‌ಕಾರ್ಯಕ್ರಮ ಕೊಟ್ಟರು. ಕೆಳಸ್ತರದವರಿಗೆ, ಬಡವರಿಗೆ, ಮಹಿಳೆಯರು, ಮಕ್ಕಳಿಗೆ, ರೈತರಿಗೆ ಕಾರ್ಯಕ್ರಮ ಕೊಟ್ಟರು. ಜನ ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಬಯಸುತ್ತಿದ್ದಾರೆ. ಇವತ್ತು ಕಾಂಗ್ರೆಸ್ ದುರಾಡಳಿತ ದೂರ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಜಯೇಂದ್ರ ಸೇರಿದಂತೆ ಅನೇಕರಿದ್ದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X