Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ಆಸ್ತಿ ರಕ್ಷಣೆಗೆ ಬೀಟ್...

ಸರಕಾರಿ ಆಸ್ತಿ ರಕ್ಷಣೆಗೆ ಬೀಟ್ ವ್ಯವಸ್ಥೆ: ಸಚಿವ ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ13 Dec 2023 11:41 PM IST
share
ಸರಕಾರಿ ಆಸ್ತಿ ರಕ್ಷಣೆಗೆ ಬೀಟ್ ವ್ಯವಸ್ಥೆ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ: ರಾಜ್ಯ ವ್ಯಾಪಿ ಕಂದಾಯ ಇಲಾಖೆ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಖಾಲಿ ಜಾಗಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲು ʼಬೀಟ್ ಸಿಸ್ಟಂʼ ಜಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಜಾಗಗಳ ರಕ್ಷಣೆಗೆ ಸರಕಾರ ಮುಂದಾಗಿದೆ. ಈ ಸರಕಾರಿ ದಾಖಲೆಗಳಲ್ಲಿರುವ ಎಲ್ಲ ಸರಕಾರಿ ಜಮೀನಿನ ವಿವರಗಳನ್ನೂ ಈಗಾಗಲೇ ಆಪ್‍ಗೆ ಅಪ್ಲೋಡ್ ಮಾಡಲಾಗಿದೆ. ಅಲ್ಲದೆ, ಮೊಬೈಲ್ ಆ್ಯಪ್ ಮೂಲಕ ಖಾಲಿ ಜಾಗಗಳ ಜಿಪಿಎಸ್ ಲೋಕೇಷನ್ ಮಾರ್ಕ್ ಮಾಡಿ, ಬೌಂಡರಿ ಫಿಕ್ಸ್ ಮಾಡಲಾಗಿದೆ ಎಂದರು.

ಒತ್ತುವರಿ ಯಾಗಿರುವುದು ಕಂಡುಬಂದರೆ ಕೂಡಲೇ ಸಂಬಂಧ ಪಟ್ಟ ತಹಶೀಲ್ದಾರ್ ತೆರವುಗೊಳಿಸಬೇಕು. ʼಬೀಟ್ ಸಿಸ್ಟಂʼ ಮೊಬೈಲ್ ಲೋಕೇಷನ್ ಆಧಾರದ ಮೇಲೆ ಕಾರ್ಯ ನಿರ್ವಹಿಸುವುದರಿಂದ ಅಧಿಕಾರಿಗಳು ಕಡ್ಡಾಯ ಸ್ಥಳಕ್ಕೇ ತೆರಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಇನ್ನೂ, ಭೂ ಮಾಫಿಯಾ ಜೊತೆಗೆ ಕೈಜೋಡಿಸಿ ಸರಕಾರಿ ಜಮೀನಿನ ಅಕ್ರಮ ಪರಭಾರೆಗೆ ಸಹಕರಿಸಿದ ಎಲ್ಲ ಅಧಿಕಾರಿಗಳ ವಿರುದ್ಧವೂ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಅಲ್ಲದೆ, ಸರಕಾರಿ ಜಮೀನನ್ನೂ ವಶಕ್ಕೆ ಪಡೆಯುವ ಕೆಲಸ ಆಂದೋಲನ ಮಾದರಿಯಲ್ಲಿ ಆರಂಭಿಸಲಾಗಿದೆ ಎಂದ ಅವರು, ಸರಕಾರಿ ಭೂಮಿ ಅಕ್ರಮ ಪರಭಾರೆ ಪ್ರಕರಣದಲ್ಲಿ ಬೆಂಗಳೂರಿನ ಉಪವಿಭಾಗಾಧಿಕಾರಿ ವಿರುದ್ಧ ಎರಡು ಎಫ್‍ಐಆರ್ ಮಾಡಲಾಗಿದೆ. ಆನೇಕಲ್ ತಹಶೀಲ್ದಾರ್ ಕೆಆರ್ ಪುರ ತಹಶೀಲ್ದಾರ್ ಹಾಗೂ ಯಲಹಂಕ ತಹಶೀಲ್ದಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಈ ಎಲ್ಲ ಪ್ರಕರಣದಲ್ಲೂ ಎಫ್‍ಐಆರ್ ಜೊತೆಗೆ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಿ ವಿಚಾರಣೆ ಕೈಗೊಳ್ಳಲಾಗಿದೆ ಎಂದರು.

Tags

Minister Krishna Bhairegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X