Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ...

ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಮುಖ್ಯಮಂತ್ರಿಗೆ ಸಭಾಪತಿ ಹೊರಟ್ಟಿ ಸಲಹಾ ಪತ್ರ

ವಾರ್ತಾಭಾರತಿವಾರ್ತಾಭಾರತಿ21 Nov 2023 6:40 PM IST
share
ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಮುಖ್ಯಮಂತ್ರಿಗೆ ಸಭಾಪತಿ ಹೊರಟ್ಟಿ ಸಲಹಾ ಪತ್ರ

ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4 ರಿಂದ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ನಡೆಸಲು ರಾಜ್ಯ ಸರಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಸಲಹಾ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ: ಅಧಿವೇಶನದ ಅತ್ಯಮೂಲ್ಯವಾದ ಸಮಯು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಭಾಪತಿ ಸಲಹೆ ನೀಡಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುನ್ನವೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸುವಂತೆ ಅವರು ಸಲಹೆ ನೀಡಿದ್ದಾರೆ.

ಆ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಕೋರಿದ್ದಾರೆ.

ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು, ಸಾರ್ಥಕವಾಗಿ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ಸಭಾಪತಿ ಸಲಹೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X