Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bengaluru | ಐಸಿಡಿಎಸ್ ಅನುದಾನ,...

Bengaluru | ಐಸಿಡಿಎಸ್ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವಂತೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ10 July 2026 10:25 PM IST
share
Bengaluru | ಐಸಿಡಿಎಸ್ ಅನುದಾನ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವಂತೆ ಆಗ್ರಹಿಸಿ ಧರಣಿ

ಬೆಂಗಳೂರು : ಐಸಿಡಿಎಸ್ ಅನುದಾನ ಹೆಚ್ಚಳ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ನಡೆಸಲಾಯಿತು.

ರಾಜ್ಯ ಸರಕಾರದ ಚುನಾವಣೆ ಭರವಸೆಯಂತೆ 2026ರ ಮಾ.23-24ರ ಸಭೆಯ ಚರ್ಚೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ., ಸಹಾಯಕಿಗೆ 10 ಸಾವಿರ ರೂ. ವೇತನ ಹೆಚ್ಚಳ ಮಾಡಬೇಕು. ಎಲ್‍ಕೆಜಿ, ಯುಕೆಜಿಯನ್ನು ಎಲ್ಲ ಅಂಗನವಾಡಿ ಕೇಂದ್ರಗಳಿಗೆ ವಿಸ್ತರಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

3ರಿಂದ 6 ವರ್ಷದ ಮಕ್ಕಳಿಗೆ ಆರಂಭಿಕ ಬಾಲ ಆರೈಕೆ, ಶಿಕ್ಷಣ ಮತ್ತು ಅಭಿವೃದ್ಧಿ ಹಕ್ಕನ್ನು ಕಾನೂನಿನ ಮೂಲಕ ಖಾತರಿಪಡಿಸಬೇಕು. ಮಕ್ಕಳಿಗೆ ಸಮವಸ್ತ್ರ, ಪುಸ್ತಕಗಳು ಮತ್ತು ಆಟಿಕೆಗಳನ್ನು ಒದಗಿಸಬೇಕು. 3 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಎಲ್ಲಾ ಅಂಗನವಾಡಿಗಳನ್ನು ಅಂಗನವಾಡಿ- ಶಿಶುಪಾಲನಾ ಕೇಂದ್ರಗಳಾಗಿ ಪರಿವರ್ತಿಸಬೇಕು. 2011ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ ಪಾವತಿಸಬೇಕು ಎಂದು ಆಗ್ರಹಿಸಿದರು.

ಬಿಎಲ್‍ಒ-ಎಸ್‍ಐಆರ್ ಹಾಗೂ ಇತರೆ ಸಮೀಕ್ಷೆ ಕೆಲಸಗಳಿಂದ ಅಂಗನವಾಡಿ ನೌಕರರನ್ನು ಮುಕ್ತಗೊಳಿಸಬೇಕು. 50 ವರ್ಷ ಮೇಲ್ಪಟವರನ್ನು, ಸಹಾಯಕಿ ಇಲ್ಲದಿದ್ದಾರೆ ಎಲ್‍ಕೆಜಿ-ಯುಕೆಜಿಗೆ ಆಯ್ಕೆಯಾದ. ತೀವ್ರ ಖಾಯಿಲೆ ಇರುವವರನ್ನು ಬಿಎಲ್‍ಒ ಕೆಲಸದಿಂದ ಬಿಡುಗಡೆ ಮಾಡಬೇಕು. ಇಲಾಖೆಯೇತರ ಯಾವುದೇ ಕೆಲಸಗಳನ್ನು ವಹಿಸಬಾರದು ಎಂದು ಒತ್ತಾಯಿಸಿದರು.

ಮೊಬೈಲ್, ಡೇಟಾ ಹಾಗೂ ನಿರ್ವಹಣಾ ವೆಚ್ಚಗಳನ್ನು ಮರುಪಾವತಿಸಬೇಕು. ಡಿಜಿಟಲೀಕರಣವನ್ನು ಮೇಲ್ವಿಚಾರಣೆ ಅಥವಾ ಕಿರುಕುಳದ ಸಾಧನವಾಗಿ ಬಳಸಬಾರದು. ಡಿಜಿಟಲ್ ಕೆಲಸಕ್ಕಾಗಿ ಉತ್ತಮ ಗುಣಮಟ್ಟದ ಟ್ಯಾಬ್ಲೆಟ್‍ಗಳು ಮತ್ತು ಡೇಟಾ ಪ್ಯಾಕ್‍ಗಳನ್ನು ಒದಗಿಸಬೇಕು. ಎಫ್‍ಆರ್‌ಎಸ್ ಮತ್ತು ಇ-ಕೆವೈಸಿ ಕಡ್ಡಾಯವಾಗಿ ಹಿಂಪಡೆಯಬೇಕು. ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಮೂಲಸೌಕರ್ಯ, ಗ್ಯಾಸ್ ಸಂಪರ್ಕ, ಅಡುಗೆ ಸಲಕರಣೆಗಳು ಹಾಗೂ ಆಧುನಿಕ ಅಡುಗೆ ಉಪಕರಣಗಳನ್ನು ಒದಗಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಕೇಂದ್ರಗಳ ಬಾಡಿಗೆಯನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಹೆಚ್ಚಿಸಬೇಕು ಎಂದು ತಿಳಿಸಿದರು.

ಧರಣಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪ್ರದಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ, ಟಿ.ಲೀಲಾವತಿ, ರಾಜೇಶ್ವರಿ, ರಮಾ, ನಾಗರತ್ನ ಮತ್ತಿತರರು ಹಾಜರಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X