Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bengaluru | ಬಸವನಗುಡಿಯಲ್ಲಿ...

Bengaluru | ಬಸವನಗುಡಿಯಲ್ಲಿ ಮಿಲಾದುನ್ನೆಬಿ ಮೆರವಣಿಗೆ ವೇಳೆ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ 8 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ27 Aug 2026 2:03 PM IST
share
Bengaluru | ಬಸವನಗುಡಿಯಲ್ಲಿ ಮಿಲಾದುನ್ನೆಬಿ ಮೆರವಣಿಗೆ ವೇಳೆ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ 8 ಮಂದಿ ಬಂಧನ

ಬೆಂಗಳೂರು : ಮಿಲಾದುನ್ನೆಬಿ ಮೆರವಣಿಗೆ ವೇಳೆ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್​ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಸೇರಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಬುಧವಾರ ಮಿಲಾದುನ್ನೆಬಿ ಮೆರವಣಿಗೆ ವೇಳೆ ಬಸವನಗುಡಿಯಲ್ಲಿ ಗಲಾಟೆಯಾಗಿದ್ದು, ಮುರುಳಿ ಎಂಬ ಯುವಕನ ತಲೆಗೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಈ ವೇಳೆ ಪುನೀತ್‌ ಕೆರೆಹಳ್ಳಿ ಹಾಗೂ ಮತ್ತಿತರರು ಧರಣಿ ಕುಳಿತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಸಂಬಂಧ ಮೂರು ಎಫ್​ಐಆರ್ ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಆರೋಪಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ವಿನೋದ್ ನಾಯಕ್ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಎರಡನೇ ಪ್ರಕರಣದಲ್ಲಿ ಕೊಲೆ ಯತ್ನ ಹಾಗೂ ಎಸ್ ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಅಬೂಬಕರ್ ಸಿದ್ಧೀಕ್, ಸೈಯದ್ ಅನಾಸ್ ಸಹಿತ ಮತ್ತೊಬ್ಬ ಅಪ್ರಾಪ್ತ ಆರೋಪಿ ವಿರುದ್ಧ ಕೇಸ್ ದಾಖಲಾಗಿದ್ದು, ಈ ಮೂವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮೂರನೆಯದಾಗಿ, ಸಾರ್ವಜನಿಕ ರಸ್ತೆ ತಡೆ ಹಾಗೂ ಸಂಚಾರಕ್ಕೆ ಅಡ್ಡಿ ಆರೋಪದಡಿ ಘಟನಾ ಸ್ಥಳದಲ್ಲಿದ್ದ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಘಟನೆ ಸ್ಥಳದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್​ಆರ್​ಪಿ ತುಕಡಿ ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Tags

BengaluruPuneeth Kerehalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X