ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆ, ಮತ್ಸ್ಯ ಮೇಳ-2025 ; ಸಿಎಂ, ಡಿಸಿಎಂ ಭಾಗಿ

ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳ-2025 ಕಾರ್ಯಕ್ರಮ ಹೆಬ್ಬಾಳದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯ, ಸಚಿವರಾದ ಮಾಂಕಾಳ ವೈದ್ಯ, ಬೈರತಿ ಸುರೇಶ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಮತ್ತಿತರರು ಭಾಗವಹಿಸಿದ್ದರು.
Next Story





