Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024...

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್' ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ5 Nov 2024 11:37 PM IST
share
ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್ ಪ್ರಶಸ್ತಿ

ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾಚಿರ್ಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್' ಪ್ರಶಸ್ತಿ ಸಂದಿದೆ.

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್' ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ಇವಿ ಚಾಚಿರ್ಂಗ್ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇಶದಲ್ಲೇ ಅತಿಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‍ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್ ಸ್ಟೇಷನ್‍ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್‍ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೆ ಸ್ಥಾನದಲ್ಲಿದೆ. ಉತ್ತರ ಪ್ರದೇಶ-1,989 ಮತ್ತು ದಿಲ್ಲಿ-1,941 ಚಾರ್ಜಿಂಗ್ ಸ್ಟೇಷನ್‍ಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಸರಕಾರ ಅಗತ್ಯ ಮೂಲಸೌಕರ್ಯ ಒದಗಿಸಿದೆ. ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‍ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾಜಿರ್ಂಗ್ ಸ್ಟೇಷನ್‍ಗಳ ಪೈಕಿ ಶೇ.85ರಷ್ಟು.

ಇವಿ ಚಾಚಿರ್ಂಗ್ ಸ್ಟೇಷನ್‍ಗಳ ಜತೆಗೆ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್ ಸೌಲಭ್ಯ ಒದಗಿಸುವಲ್ಲಿ ‘ಇವಿ ಮಿತ್ರ' ಆಪ್ ಪಾತ್ರವೂ ದೊಡ್ಡದು. ಆಂಡ್ರಾಯ್ಡ್ ಮತ್ತು ಐಓಎಸ್ ಎರಡು ಮೊಬೈಲ್ ಅಪ್ಲಿಕೇಶನ್‍ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ' ಆಪ್-ಬಳಕೆದಾರರ ಪ್ರೊಫೈಲ್ ನಿರ್ವಹಣೆ, ಚಾಚಿರ್ಂಗ್ ಸ್ಟೇಷನ್‍ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾಜಿರ್ಂಗ್ ಪ್ರಕ್ರಿಯೆ, ಬುಕ್ಕಿಂಗ್ ವಿವರ, ಚಾಚಿರ್ಂಗ್ ಸ್ಟೇಷನ್‍ಗಳಲ್ಲಿರುವ ಸೌಕರ್ಯಗಳು ಮತ್ತು ಚಾಜಿರ್ಂಗ್ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಲಭ್ಯವಿದೆ.

ಇವಿ ಸ್ಟೇಷನ್‍ಗಳ ವಿವರ:

ರಾಜ್ಯದಲ್ಲಿರುವ ಒಟ್ಟು ಇವಿ ಚಾರ್ಜಿಂಗ್ ಸ್ಟೇಷನ್‍ಗಳು: 5765

ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಜಿಂಗ್ ಸ್ಟೇಷನ್‍ಗಳು: 195

ಇತರ ಎಸ್ಕಾಂಗಳು ಸ್ಥಾಪಿಸಿರುವ ಇವಿ ಚಾರ್ಜಿಂಗ್ ಸ್ಟೇಷನ್‍ಗಳು: 70

ಸರಕಾರದ ಇತರ ಇಲಾಖೆಗಳು ಸ್ಥಾಪಿಸುರವ ಚಾರ್ಜಿಂಗ್ ಸ್ಟೇಷನ್‍ಗಳು: 21

ಖಾಸಗಿ ಚಾರ್ಜಿಂಗ್ ಸ್ಟೇಷನ್‍ಗಳು: 5,479

‘ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರಕಾರದ ಬದ್ಧತೆಗೆ ಸಂದ ಪ್ರಶಸ್ತಿ ಇದು. ಖಾಸಗಿ ಪ್ರಾಬಲ್ಯಕ್ಕೆ ಅವಕಾಶ ಕೊಡೆದೇ, ಇವಿ ಬಳಕೆದಾರರಿಗೆ ಕಡಿಮೆ ವೆಚ್ಚದಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಒದಗಿಸುವಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದು ಹೆಮ್ಮೆಯ ಸಂಗತಿ. ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಗೆ ಒತ್ತು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ 2024ರ ಬಜೆಟ್‍ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯಾದ್ಯಂತ ಸುಮಾರು 2,500 ಹೊಸ ಇವಿ ಚಾಜಿರ್ಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವ ಇದೆ’

-ಕೆ.ಜೆ. ಜಾರ್ಜ್, ಇಂಧನ ಸಚಿವರು

‘ರಾಜ್ಯದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್ ಏಜೆನ್ಸಿಯಾಗಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತಕ್ಕೆ ಪ್ರಶಸ್ತಿ ಸಂದಿರುವುದು ಹೆಮ್ಮೆ ಸಂಗತಿ. ಇದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಕರ್ನಾಟಕ ದಿಕ್ಸೂಚಿಯಾಗಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್‍ರ ಮಾರ್ಗದರ್ಶನದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ವಾಹನಗಳಿಗೆ ಚಾರ್ಜಿಂಗ್ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ದೇಶದಲ್ಲೇ ಅಗ್ರ ಸ್ಥಾನದಲ್ಲಿದೆ’

-ಮಹಾಂತೇಶ ಬಿಳಗಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X