Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bidadi Township | ಜಮೀನು ನೀಡಲು...

Bidadi Township | ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಒತ್ತಾಯವಿರುವುದಿಲ್ಲ : ಡಿ.ಕೆ.ಶಿವಕುಮಾರ್‌

ವಾರ್ತಾಭಾರತಿವಾರ್ತಾಭಾರತಿ9 Aug 2026 1:49 PM IST
share
Bidadi Township | ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಒತ್ತಾಯವಿರುವುದಿಲ್ಲ : ಡಿ.ಕೆ.ಶಿವಕುಮಾರ್‌
"ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆ; ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕ"

ಬೆಂಗಳೂರು : ʼಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆʼ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಅವರು, ʼರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರಕಾರ ಎಕರೆಗೆ ಕೇವಲ 25 ಲಕ್ಷ ರೂ. ನಿಗದಿಪಡಿಸಿದ್ದರೆ, ನಮ್ಮ ಸರಕಾರ ಪ್ರತಿ ಎಕರೆಗೆ 3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿʼ ಎಂದು ಮನವಿ ಮಾಡಿದ್ದಾರೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ ಎಂದಿದ್ದಾರೆ.

Tags

Bidadi TownshipDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X