Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಕ್ಲು ಶಿವ ಹತ್ಯೆ ಪ್ರಕರಣ : ಬಿಜೆಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಫೆ.21ರವರೆಗೆ ಸಿಐಡಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ15 Feb 2026 4:27 PM IST
share
ಬಿಕ್ಲು ಶಿವ ಹತ್ಯೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಫೆ.21ರವರೆಗೆ ಸಿಐಡಿ ವಶಕ್ಕೆ

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು 7 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ರವಿವಾರ ಆದೇಶಿಸಿದ್ದಾರೆ.

ಬೆಂಗಳೂರಿನ ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ರವಿವಾರ ಶಾಸಕ ಬೈರತಿ ಬಸವರಾಜ್ ಅವರನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಕರಣದ ತನಿಖಾಧಿಕಾರಿ ಡಿವೈಎಸ್ಪಿ ಗೌತಮ್ ಅವರು ಶಾಸಕರ ವೈದ್ಯಕೀಯ ತಪಾಸಣೆ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿದರು. ವರದಿ ಪರಿಶೀಲಿಸಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬೈರತಿ ಬಸವರಾಜ್ ಅವರನ್ನು ಫೆ.15ರಿಂದ ಫೆ.21ರವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.

ಜುಲೈ 15ರಂದು ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ರಾತ್ರಿ ರೌಡಿಶೀಟರ್ ಬಿಕ್ಲು ಶಿವ ಯಾನೆ ಶಿವಪ್ರಕಾಶ್ ಕೊಲೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ 8-9 ಜನ ಆರೋಪಿಗಳು ಶಿವಪ್ರಕಾಶ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಶಾಸಕ ಬೈರತಿ ಬಸವರಾಜ್, ಇತರರ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Tags

Biklu ShivaMurder CaseBJPByrathi BasavarajCID Custody
share
ವಾರ್ತಾಭಾರತಿ
ವಾರ್ತಾಭಾರತಿ
Next Story
X