Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಟ್ ಕಾಯಿನ್ ಹಗರಣ: ಸಾಕ್ಷ್ಯಗಳಿದ್ದಲ್ಲಿ...

ಬಿಟ್ ಕಾಯಿನ್ ಹಗರಣ: ಸಾಕ್ಷ್ಯಗಳಿದ್ದಲ್ಲಿ ಮಾಹಿತಿ ನೀಡಲು ಎಸ್ಐಟಿ ಮನವಿ

ವಾರ್ತಾಭಾರತಿವಾರ್ತಾಭಾರತಿ21 Dec 2023 7:16 PM IST
share
ಬಿಟ್ ಕಾಯಿನ್ ಹಗರಣ: ಸಾಕ್ಷ್ಯಗಳಿದ್ದಲ್ಲಿ ಮಾಹಿತಿ ನೀಡಲು ಎಸ್ಐಟಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಪ್ರಕರಣವನ್ನು ಸಿಐಡಿ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಹಾಗೂ ಮಾಹಿತಿಗಳಿದ್ದರೆ ಸಾರ್ವಜನಿಕರು ಹಂಚಿಕೊಳ್ಳಬೇಕೆಂದು ಎಸ್ಐಟಿ ಮನವಿ ಮಾಡಿದೆ.

ಹಗರಣ ಸಂಬಂಧ ಮಾಹಿತಿ ಅಥವಾ ಸಾಕ್ಷ್ಯಾಧಾರ ಇದ್ದರೆ ಅರಮನೆ ರಸ್ತೆಯಲ್ಲಿರುವ ಸಿಐಡಿ ಪ್ರಧಾನ ಕಚೇರಿಗೆ ಬಂದು ಸಂಪರ್ಕಿಸಬಹುದು. ಅಥವಾ sitcid2023@ಗೆ ಇಮೇಲ್ ಮಾಡಬಹುದು. ಜೊತೆಗೆ 94808 00151 ಸಂಖ್ಯೆಗೆ ವಾಟ್ಸ್ಆ್ಯಪ್ ಮೂಲಕ ಮಾಹಿತಿ ನೀಡಬಹುದು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಕೋಟ್ಯಂತರ ರೂಪಾಯಿ ಬಿಟ್ ಕಾಯಿನ್ ಅವ್ಯವಹಾರ ಆರೋಪ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಯಾನೆ ಶ್ರೀಕೃಷ್ಣನನ್ನು ಸಿಸಿಬಿ ಪೊಲೀಸರು ಬಂಧಿಸಿ, ಸುದೀರ್ಘ ವಿಚಾರಣೆ ನಡೆಸಿದ್ದರು. ತನಿಖೆಯಲ್ಲಿ ಸರಕಾರದ ಪೊರ್ಟಲ್‌ ಗಳು, ಆನ್ಲೈನ್ ಗೇಮಿಂಗ್ ವೆಬ್‌ ಸೈಟ್ ಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿತ್ತು. ತನಿಖೆ ನಡೆಸಿದ ತನಿಖಾಧಿಕಾರಿಗಳು ಹಾಗೂ ಇತರೆ ಪೊಲೀಸ್ ಸಿಬ್ಬಂದಿ ವಿರುದ್ಧವೂ ಅಕ್ರಮವೆಸಗಿರುವ ಸಂಬಂಧ ಆರೋಪ ಕೇಳಿಬಂದಿತ್ತು.

Tags

Bitcoin scam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X