Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ...

ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ : ಸಿಎಂ ಡಿ.ಕೆ.ಶಿವಕುಮಾರ್ ಆರೋಪ

"ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ"

ವಾರ್ತಾಭಾರತಿವಾರ್ತಾಭಾರತಿ13 Sept 2026 6:03 PM IST
share
ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ : ಸಿಎಂ ಡಿ.ಕೆ.ಶಿವಕುಮಾರ್ ಆರೋಪ

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜಘಾತುಕ ಶಕ್ತಿಗಳ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಪೋಲೀಸರಿಗೆ ಸೂಚಿಸಿದ್ದೇವೆ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಗಣೇಶೋತ್ಸವ ಆಚರಣೆಗೆ ಸರ್ಕಾರ ಅನೇಕ ನಿರ್ಬಂಧ ಹೇರಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಈ ವಿಚಾರದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಗಣೇಶ ಹಬ್ಬವನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಬೇಕು. ಮೆರವಣಿಗೆ ಹೋಗುವಾಗ ಶಿಸ್ತು ಪಾಲನೆ ಆಗಬೇಕು, ವಿದ್ಯುತ್ ಕಂಬ, ತಂತಿಗಳ ಬಗ್ಗೆ ಎಚ್ಚರ ವಹಿಸಬೇಕು" ಎಂದರು.

"ಅವರು ಏನಾದರೂ ಮಾಡಲಿ. ಗಣೇಶ ಬಿಜೆಪಿಯವರ ಆಸ್ತಿಯಲ್ಲ. ಬಾಲಗಂಗಾಧರ ತಿಲಕರು ಆರಂಭಿಸಿದ ಆಚರಣೆ ನಡೆದುಕೊಂಡು ಬರುತ್ತಿದೆ. ನಾವು ಹಬ್ಬಕ್ಕೆ ರಜೆ ನೀಡಿ, ಹಬ್ಬ ಆಚರಣೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.

ಅಶೋಕ್ ಅವರು ಮೈಸೂರಿನ ಟಿ ನರಸೀಪುರ ಪೊಲೀಸ್ ಠಾಣೆಗೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, "ಅವರು ಎಲ್ಲಿಗಾದರೂ ಹೋಗಲಿ. ಏನಾದರೂ ಮಾಡಲಿ. ಸುಳ್ಳೇ ಬಿಜೆಪಿಯವರ ಮನೆ ದೇವರು. ಪೊಲೀಸ್ ಠಾಣೆಗೆ ಯಾಕೆ ಹೋಗುತ್ತಿದ್ದಾರೆ? ಇಲ್ಲದ ವಿಚಾರ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಗೃಹ ಸಚಿವರಾಗಿದ್ದವರು. ಅವರ ಪರಿಮಿತಿ ಏನು ಎಂದು ಅರಿಯಲಿ" ಎಂದು ತಿರುಗೇಟು ನೀಡಿದರು.

ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ನಿರ್ಬಂಧ ಹೇರಲ್ಲ:

"ನಾವು ಬಿಜೆಪಿಯವರ ಸಭೆಗಳಿಗೆ ನಿಯಂತ್ರಣ ಹಾಕುವುದಿಲ್ಲ. ಅವರು ಕಾನೂನು ಚೌಕಟ್ಟಿನಲ್ಲಿ ಎಲ್ಲಿ ಬೇಕಾದರೂ ತಮ್ಮ ರಾಜಕೀಯ ಸಭೆ ಮಾಡಬಹುದು. ಬಿಜೆಪಿ ಅಧ್ಯಕ್ಷರು ಅನಗತ್ಯವಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಅವರು ಏನಾದರೂ ಮಾಡಬಹುದು, ಏನಾದರೂ ಹೇಳಬಹುದು. ಅವರು ಯಾವ ಮೈದಾನದಲ್ಲಿ ಕಾರ್ಯಕ್ರಮ ಮಾಡಿದರೂ ಅವರಿಗೆ ಅನುಮತಿ ನೀಡಿ ಎಂದು ನಾನೇ ಹೇಳಿರುವೆ. ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ನಿರ್ಬಂಧ ಹೇರುವುದಿಲ್ಲ. ಅದು ನಮ್ಮ ಕಾರ್ಯವೈಖರಿಯಲ್ಲ" ಎಂದು ಸ್ಪಷ್ಟಪಡಿಸಿದರು.

Tags

CM D.K. ShivakumarBJPSociety
share
ವಾರ್ತಾಭಾರತಿ
ವಾರ್ತಾಭಾರತಿ
Next Story
X