Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ:...

ಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ: ಸಚಿವ ಎಂ.ಬಿ ಪಾಟೀಲ್‌ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ12 Feb 2024 4:31 PM IST
share
ಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ: ಸಚಿವ ಎಂ.ಬಿ ಪಾಟೀಲ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ ಮಾತನಾಡುತ್ತಿರುವ ಬಿಜೆಪಿ ಸುಳ್ಳಿನ ಫ್ಯಾಕ್ಟರಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣವನ್ನು ಬಿಜೆಪಿ ಟೀಕಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ʼಕಾಂಗ್ರೆಸ್ ಪಕ್ಷವು ಮಾತು ಮತ್ತು ಕೃತಿಗಳಲ್ಲಿ ಸದಾ ಒಂದಾಗಿದೆ. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ. ತಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನೆಲ್ಲ ವಾಪಸ್ ತಂದು ಒಬ್ಬೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆಂದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಮಾತುಗಳನ್ನಾಡಿದರು. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿಕೊಂಡು ಬಂದರು. ಆದರೆ, ಈ ಭರವಸೆಗಳ ಗತಿ ಏನಾಯಿತು" ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು, ಕೇಂದ್ರದ ಬಿಜೆಪಿ ಸರಕಾರವು ಇಲ್ಲಿಯವರೆಗೂ ನಮಗೆ ಎನ್.ಡಿ.ಆರ್.ಎಫ್ ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಜೊತೆಗೆ ಈ ಪರಿಹಾರ ಹಣದ ಪ್ರಮಾಣವನ್ನು ಶೇ.10ರಷ್ಟು ಹೆಚ್ಚಿಸುವಂತೆ ಕೇಳಿಕೊಂಡೆವು. ಅದಕ್ಕೂ ಬಿಜೆಪಿ ಕಿವುಡಾಗಿದೆ. ಇನ್ನೊಂದೆಡೆಯಲ್ಲಿ ನಾವು ನಮ್ಮ ರೈತರಿಗೆ ಎಕರೆಗೆ 2,000 ರೂ.ಗಳಂತೆ ಪರಿಹಾರ ಕೊಟ್ಟಿದ್ದೇವೆ ಎಂದು ಅವರು ಹರಿಹಾಯ್ದರು.

ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡು ಸದನದೊಳಕ್ಕೆ ಬಂದು, ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಬರೀ ಜೈ ಶ್ರೀರಾಮ್ ಎನ್ನುತ್ತಾರೆ. ನಾವು ರಾಮನ ಜೊತೆಗೆ ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ ಎಲ್ಲರಿಗೂ ಜೈಕಾರ ಹಾಕುತ್ತೇವೆ. ನಮ್ಮ ಮನೆಗಳಲ್ಲಿ, ಲಿಂಗಾಯತ ಮಠಗಳಲ್ಲಿ ಮೊದಲಿನಿಂದಲೂ ಕೇಸರಿ ವಸ್ತ್ರದ ಉಪಯೋಗವಿದೆ. ಕೇಸರಿ ಶಾಲು ಏನು ಬಿಜೆಪಿಯ ಸ್ವತ್ತಲ್ಲ ಎಂದು ಪಾಟೀಲ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X