Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಡ್ಯ ಜಿಲ್ಲೆಯನ್ನು ಬಿಜೆಪಿ ಕೋಮು...

ಮಂಡ್ಯ ಜಿಲ್ಲೆಯನ್ನು ಬಿಜೆಪಿ ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ30 Jan 2024 5:32 PM IST
share
ಮಂಡ್ಯ ಜಿಲ್ಲೆಯನ್ನು ಬಿಜೆಪಿ ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : “ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಮಂಡ್ಯ ಜಿಲ್ಲೆಯನ್ನು ಬಿಜೆಪಿ ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡುತ್ತಿದೆ” ಎಂದು ಮಂಗಳವಾರ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳವಾರ ʼಎಕ್ಸ್‌ʼ ನಲ್ಲಿ ಸರಣಿ ಟ್ವೀಟ್ ಹಂಚಿಕೊಂಡಿರುವ ಅವರು, “ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. ಬಿಜೆಪಿ ಜೆಡಿಎಸ್ ನಾಯಕರು ಈ ಷಡ್ಯಂತ್ರದ ರೂವಾರಿಗಳು. ಕೆರಗೋಡು ಗ್ರಾಮದಲ್ಲಿ ನಿರ್ಮಾಣವಾಗಿದ್ದ ಧ್ವಜ ಸ್ತಂಭದಲ್ಲಿ ಕರ್ನಾಟಕದ ಧ್ವಜ ಹಾಗೂ ರಾಷ್ಟ್ರಧ್ವಜ ಹಾರಾಟಕ್ಕೆ ಮಾತ್ರ ಅನುಮತಿಯಿದೆ. ಗ್ರಾಮ ಪಂಚಾಯತಿ ಸಭೆಯಲ್ಲೂ ಇದು ಪ್ರಸ್ತಾಪವಾಗಿದೆ. ಹೀಗಿದ್ದೂ ಧಾರ್ಮಿಕ ಧ್ವಜ ಹಾರಿಸುವ ಹಿಂದಿನ ಹುನ್ನಾರ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಒಂದು ಷಡ್ಯಂತ್ರವಷ್ಟೆ”ಎಂದು ಹೇಳಿದ್ದಾರೆ.

“ಮಂಡ್ಯ ಜಿಲ್ಲೆ ಅತ್ಯಂತ ರಾಜಕೀಯ ಪ್ರಜ್ಞಾವಂತರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನೀರಾವರಿ, ನೆಲ-ಭಾಷೆಯ ವಿಚಾರದಲ್ಲಿ ಹೋರಾಟದ ನೆಲವಾಗಿದ್ದ ಮಂಡ್ಯ ಜಿಲ್ಲೆಯನ್ನು ಕೋಮು ದಳ್ಳುರಿಯ ನೆಲವನ್ನಾಗಿ ಪರಿವರ್ತಿಸಲು ಕೋಮುವಾದಿ ಪಕ್ಷ ಬಿಜೆಪಿ ಪ್ರಯತ್ನಿಸುತ್ತಿದೆ. ಇಲ್ಲಿಯವರೆಗೂ ಜಾತ್ಯಾತೀತೆಯ ಲೇಬಲ್ ಅಂಟಿಸಿಕೊಂಡಿದ್ದ ಜೆಡಿಎಸ್ ಕೂಡ ಬಿಜೆಪಿಯ ಜೊತೆ ಸೇರಿ ಮಂಡ್ಯದ ವಾತಾವರಣ ಹಾಳುಮಾಡುತ್ತಿರುವುದು ವಿಪರ್ಯಾಸ. ಕೋಮು ಸಾಮರಸ್ಯಕ್ಕೆ ಹೆಸರಾಗಿದ್ದ ಮಂಡ್ಯದ ಜನತೆ ಬಿಜೆಪಿ ಜೆಡಿಎಸ್ ಸಂಚನ್ನು ಅರಿಯಬೇಕು”ಎಂದು ಪೋಸ್ಟ್ ಮಾಡಿದ್ದಾರೆ.

“ಮಂಗಳೂರು, ಉಡುಪಿ,ಕಾರವಾರ ಸೇರಿದಂತೆ ಕರಾವಳಿ ಭಾಗಗಳನ್ನು ಈಗಾಗಲೇ ಕೋಮು ಪ್ರಯೋಗ ಶಾಲೆ ಮಾಡಿಕೊಂಡಿರುವ ಬಿಜೆಪಿ, ಅಲ್ಲಿ ಅನೇಕ ಅಮಾಯಕರ ಹತ್ಯೆಗೆ ಕಾರಣವಾಗಿದೆ. ಇದೇ ರೀತಿ ಹಳೆ ಮೈಸೂರು ಭಾಗದ ಮಂಡ್ಯವನ್ನು ಕೋಮು ಪ್ರಯೋಗಶಾಲೆ ಮಾಡುವ ಸಂಚನ್ನು ಬಿಜೆಪಿ ಹಾಕಿಕೊಂಡಿದೆ. ರಾಜಕೀಯ ನೆಲೆಗಾಗಿ ಧಾರ್ಮಿಕ ಭಾವನೆ ಕೆರಳಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಬಿಜೆಪಿ ಅದಕ್ಕಾಗಿ ಅಮಾಯಕರನ್ನು ಬಲಿ ಹಾಕುವ ಕೆಲಸವನ್ನು ಅವ್ಯಾಹತವಾಗಿ ಮಾಡಿಕೊಂಡು ಬಂದಿದೆ. ಬಿಜೆಪಿಯ ಈ ಸಂಚನ್ನು ಮಂಡ್ಯದ ಪ್ರಜ್ಞಾವಂತ ಜನತೆ ಅರ್ಥಮಾಡಿಕೊಳ್ಳುವರು ಎಂಬ ನಂಬಿಕೆಯಿದೆ” ಎಂದು ಹೇಳಿದ್ದಾರೆ.

1ಮಂಡ್ಯದ ಕೆರಗೋಡು ಧ್ವಜ ತೆರವು ಪ್ರಕರಣದ ಹಿಂದೆ ಜಿಲ್ಲೆಯ ಶಾಂತಿ ಕದಡುವ ದುರುದ್ದೇಶವಿದೆ. BJP/JDS ನಾಯಕರು ಈ ಷಡ್ಯಂತ್ರದ ರೂವಾರಿಗಳು.ಕೆರಗೋಡು ಗ್ರಾಮದಲ್ಲಿ ನಿರ್ಮಾಣವಾಗಿದ್ದ ಧ್ವಜ ಸ್ತಂಭದಲ್ಲಿ ಕರ್ನಾಟಕದ ಧ್ವಜ ಹಾಗೂ ರಾಷ್ಟ್ರಧ್ವಜ ಹಾರಾಟಕ್ಕೆ ಮಾತ್ರ ಅನುಮತಿಯಿದೆ.ಗ್ರಾಮ ಪಂಚಾಯತಿ ಸಭೆಯಲ್ಲೂ ಇದು ಪ್ರಸ್ತಾಪವಾಗಿದೆ.…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 30, 2024

2ಮಂಡ್ಯ ಜಿಲ್ಲೆ ಅತ್ಯಂತ ರಾಜಕೀಯ ಪ್ರಜ್ಞಾವಂತರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ನೀರಾವರಿ, ನೆಲ-ಭಾಷೆಯ ವಿಚಾರದಲ್ಲಿ ಹೋರಾಟದ ನೆಲವಾಗಿದ್ದ ಮಂಡ್ಯ ಜಿಲ್ಲೆಯನ್ನು ಕೋಮು ದಳ್ಳುರಿಯ ನೆಲವನ್ನಾಗಿ ಪರಿವರ್ತಿಸಲು ಕೋಮುವಾದಿ ಪಕ್ಷ BJP ಪ್ರಯತ್ನಿಸುತ್ತಿದೆ. ಇಲ್ಲಿಯವರೆಗೂ ಜಾತ್ಯಾತೀತೆಯ ಲೇಬಲ್ ಅಂಟಿಸಿಕೊಂಡಿದ್ದ JDS ಕೂಡ BJP ಜೊತೆ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 30, 2024

3ಮಂಗಳೂರು, ಉಡುಪಿ,ಕಾರವಾರ ಸೇರಿದಂತೆ ಕರಾವಳಿ ಭಾಗಗಳನ್ನು ಈಗಾಗಲೇ ಕೋಮು ಪ್ರಯೋಗ ಶಾಲೆ ಮಾಡಿಕೊಂಡಿರುವ BJP, ಅಲ್ಲಿ ಅನೇಕ ಅಮಾಯಕರ ಹತ್ಯೆಗೆ ಕಾರಣವಾಗಿದೆ.ಇದೇ ರೀತಿ ಹಳೆ ಮೈಸೂರು ಭಾಗದ ಮಂಡ್ಯವನ್ನು ಕೋಮು ಪ್ರಯೋಗಶಾಲೆ ಮಾಡುವ ಸಂಚನ್ನು BJP ಹಾಕಿಕೊಂಡಿದೆ.ರಾಜಕೀಯ ನೆಲೆಗಾಗಿ ಧಾರ್ಮಿಕ ಭಾವನೆ ಕೆರಳಿಸಿ ರಾಜಕೀಯ ಲಾಭ ಪಡೆದುಕೊಳ್ಳುವ…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 30, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X