Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಪಕ್ಷ ನಾಯಕನಾಗಲು ಯೋಗ್ಯನಾದ ಒಂದೇ ಒಂದು...

ವಿಪಕ್ಷ ನಾಯಕನಾಗಲು ಯೋಗ್ಯನಾದ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್‌ ಲೇವಡಿ

ವಾರ್ತಾಭಾರತಿವಾರ್ತಾಭಾರತಿ26 Jun 2023 3:03 PM IST
share
ವಿಪಕ್ಷ ನಾಯಕನಾಗಲು ಯೋಗ್ಯನಾದ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್‌ ಲೇವಡಿ

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಇನ್ನೂ ಮೀನಾ ಮೇಷ ಎಣಿಸುತ್ತಿರುವುದನ್ನು ಕಾಂಗ್ರೆಸ್‌ ಲೇವಡಿ ಮಾಡಿದೆ.

ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

''ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಬಾಯಿ ತೆರೆದರೆ ಹೊಲಸು ಮಾತುಗಳು. ಆರ್‌ ಅಶೋಕ್‌ ಅವರಿಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ. ಡಾ. ಅಶ್ವತ್‌ ನಾರಾಯಣ್‌ ಅವರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ. ಬಸವರಾಜ್‌ ಬೊಮ್ಮಾಯಿ ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ!''ವಿಪಕ್ಷ ನಾಯಕನಾಗಲು ಯೋಗ್ಯನಾದ ಒಂದೇ ಒಂದು ಮನುಷ್ಯಾಕೃತಿ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್‌ ಲೇವಡಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

''ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ BSY ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ? ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ!?'' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ!@BasanagoudaBJP - ಬಾಯಿ ತೆರೆದರೆ ಹೊಲಸು ಮಾತುಗಳು.@RAshokaBJP - ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ.@drashwathcn - ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ.@BSBommai - ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು…

— Karnataka Congress (@INCKarnataka) June 26, 2023

Tags

BJPOppositionCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X