Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ...

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಿಐಡಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ12 Feb 2026 7:22 PM IST
share
ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಿಐಡಿ ವಶಕ್ಕೆ

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ಇಲ್ಲಿನ ದೇವನಹಳ್ಳಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ.

ರೌಡಿಶೀಟರ್ ಬಿಕ್ಲು ಶಿವ ಯಾನೆ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ಅವರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನು ಅರ್ಜಿ ವಜಾಗೊಂಡ ನಂತರ ಬಂಧನದ ಭೀತಿಯಿಂದ ಬೈರತಿ ಬಸವರಾಜ್ ಅವರು ಗುಜರಾತ್‍ನ ಅಹಮದಾಬಾದ್‍ನಲ್ಲಿ ತಲೆಮರೆಸಿಕೊಂಡಿದ್ದರು. ಅವರು ಅಹಮದಾಬಾದ್‍ನಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಬರುತ್ತಿರುವ ಖಚಿತ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು. ವಿಮಾನ ನಿಲ್ದಾಣದ ಟರ್ಮಿನಲ್ 1ರ ಒಳಭಾಗಕ್ಕೆ ಸಿಐಡಿ ಅಧಿಕಾರಿಗಳಿಗೆ ಪ್ರವೇಶವಿಲ್ಲದ ಕಾರಣ, ದೇವನಹಳ್ಳಿ ಎಸಿಪಿ ಹರ್ಷ ಅವರು ಶಾಸಕರನ್ನು ವಶಕ್ಕೆ ಪಡೆದು ಹೊರಕ್ಕೆ ಕರೆತಂದರು.

ಗುರುವಾರ ಬೆಳಗ್ಗೆ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರ ಪೀಠವು ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಗುರುವಾರ ಸಂಜೆ ಶಾಸಕರ ಭೈರತಿಯವರನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಗಳೂರು ನಗರದ ಸಿಐಡಿ ಕಚೇರಿಗೆ ಕರೆತಂದು, ಆ ಬಳಿಕ ಮುಂಜಾಗ್ರತಾ ಕ್ರಮವಾಗಿ ವಿಕ್ಟೋರಿಯಾ ಅಥವಾ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇನ್ನು, ಭೈರತಿ ಬಸವರಾಜ್ ಅವರನ್ನು ನಾಳೆ(ಫೆ.13) ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ.

2025ರ ಜುಲೈ 15ರಂದು ಬೆಂಗಳೂರಿನ ಹಲಸೂರು ಕೆರೆ ಸಮೀಪ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಬಿಕ್ಲು ಶಿವನನ್ನು ಅವನ ತಾಯಿಯ ಮುಂದೆಯೇ ಕೊಲೆ ಮಾಡಲಾಗಿತ್ತು. ಈ ಕೊಲೆಗೆ ಸಂಚು ರೂಪಿಸಿದ ಆರೋಪ ಶಾಸಕ ಬೈರತಿ ಬಸವರಾಜ್ ಅವರ ಮೇಲಿದೆ. ಹೈಕೋರ್ಟ್‍ನಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರೂ, ನಂತರದ ಬೆಳವಣಿಗೆಗಳಲ್ಲಿ ಜಾಮೀನು ರದ್ದಾಗಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅಲ್ಲಿಯೂ ಶಾಸಕರಿಗೆ ನಿರಾಸೆಯುಂಟಾಗಿದೆ.

Tags

BJP MLAByrathi Basavarajpolice custody
share
ವಾರ್ತಾಭಾರತಿ
ವಾರ್ತಾಭಾರತಿ
Next Story
X