Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಾಜಿ ಸಿಎಂಗಳನ್ನು ಹನಿಟ್ರ್ಯಾಪ್ ಮಾಡಿ...

ಮಾಜಿ ಸಿಎಂಗಳನ್ನು ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಶಾಸಕ ಮುನಿರತ್ನ: ಸಂತ್ರಸ್ತೆ ಗಂಭೀರ ಆರೋಪ

"ರಕ್ಷಣೆ ನೀಡಿದರೆ SIT ಮುಂದೆ ದಾಖಲೆ ಬಿಡುಗಡೆ"

ವಾರ್ತಾಭಾರತಿವಾರ್ತಾಭಾರತಿ9 Oct 2024 8:48 PM IST
share
ಮಾಜಿ ಸಿಎಂಗಳನ್ನು ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಶಾಸಕ ಮುನಿರತ್ನ: ಸಂತ್ರಸ್ತೆ ಗಂಭೀರ ಆರೋಪ

ಬೆಂಗಳೂರು: ‘ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ, ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ, ಆ ವೀಡಿಯೋಗಳನ್ನು ತೋರಿಸಿ, ಅವರನ್ನು ಬ್ಲಾಕ್‌ಮೇಲ್ ಮಾಡಿ ಸಚಿವ ಸ್ಥಾನ ಪಡೆದುಕೊಂಡಿದ್ದರು’ ಎಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಕರಣದ ಸಂತ್ರಸ್ತೆ, ಶಾಸಕ ಮುನಿರತ್ನ ‘ನಿನ್ನ ಮಕ್ಕಳನ್ನು ಸಾಯಿಸುತ್ತೇನೆ’ ಎಂದು ಬೆದರಿಸಿ ಹನಿಟ್ರ್ಯಾಪ್ ಮಾಡಿಕೊಂಡಿದ್ದಾರೆ. ಸರಕಾರ ಸೂಕ್ತ ರಕ್ಷಣೆ ನೀಡಿದರೆ ವಿಶೇಷ ತನಿಖಾ ತಂಡ(SIT) ಮುಂದೆ ಈ ಕುರಿತ ದಾಖಲೆಗಳನ್ನು ಬಹಿರಂಗ ಪಡಿಸುತ್ತೇನೆ’ ಎಂದು ತಿಳಿಸಿದರು.

‘ಮುನಿರತ್ನ ನನ್ನೊಂದಿಗೆ ಸಲಿಗೆಯಿಂದ ಮಾತನಾಡುತ್ತಾ, ಯಾಮಾರಿಸಿ, ಬೆದರಿಸಿ, ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾರೆ. ನನಗೆ ಹಲವು ಬಾರಿ ವಿಡಿಯೋ ಕರೆ ಮಾಡಿದ್ದಾರೆ. ಅಲ್ಲದೆ, ಅವರದೆ ಮೊಬೈಲ್‌ ಫೋನ್‌ನಲ್ಲಿ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೊ ಮತ್ತು ಅವರ ಮುಖ ಎಡಿಟ್ ಆಗಿರುವ ಅತ್ಯಾಚಾರದ ವಿಡಿಯೊ ತೋರಿಸಿದ್ದರು ಎಂದು ಸಂತ್ರಸ್ತೆ ದೂರಿದರು.

ಮುನಿರತ್ನ ಸಂಬಂಧಿ ಸುಧಾಕರ್ ಎಂಬವರನ್ನು ಕರೆಸಿಕೊಂಡು ಅವರ ಮನೆಯಲ್ಲಿ ಗೊತ್ತಿಲ್ಲದೆಯೇ ಸಿಸಿಟಿವಿ ಕ್ಯಾಮರಾಗಳನ್ನು ಹಾಕಿಸಿಕೊಂಡು, ಸ್ಥಳೀಯ ಕಾರ್ಪೋರೇಟ್‌ರ ಮೇಲೆಯೂ ಅತ್ಯಾಚಾರ ಮಾಡಿದ್ದಾರೆ. ಈ ಕುರಿತು ಹಲವಾರು ಜನರಿಗೆ ವಿಷಯ ಗೊತ್ತಿದೆ. ಆದರೆ, ಯಾರು ಮಾತನಾಡುತ್ತಿಲ್ಲ. ಮುನಿರತ್ನ ನನ್ನ ಸ್ನೇಹಿತರಿಗೆ ಕರೆ ಮಾಡಿ ನಿಮ್ಮ ಮನೆಗೆ ಬೆಂಕಿ ಹಚ್ಚುತ್ತೇನೆಂದು ಬೆದರಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದರು.

ಮುನಿರತ್ನ ಜೈಲಿನಲ್ಲಿದ್ದುಕೊಂಡೆ ‘ನಿನ್ನನ್ನು ಕೊಲೆ ಮಾಡಿಸುತ್ತಾನೆ’ ಎನ್ನುವ ಬೆದರಿಕೆ ಕಾರಣಕ್ಕೆ ದಾಖಲೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಸರಕಾರ, ನ್ಯಾಯಾಲಯ ನನಗೆ ಸೂಕ್ತ ರಕ್ಷಣೆ ನೀಡಿದರೆ SIT, ನ್ಯಾಯಾಲಯದ ಮುಂದೆ ಇದಕ್ಕೆ ಸಂಬಂಧಪಟ್ಟ ವಿಡಿಯೋಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಸಂತ್ರಸ್ತೆ ಸ್ಪಷ್ಟಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X