Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಬಾಡಿಗೆ ಭಾಷಣಕಾರರನ್ನು’ ತಯಾರು ಮಾಡಿ...

‘ಬಾಡಿಗೆ ಭಾಷಣಕಾರರನ್ನು’ ತಯಾರು ಮಾಡಿ ಬಿಡುವುದೇ ಬಿಜೆಪಿ: ಕಾಂಗ್ರೆಸ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ21 Sept 2023 5:47 PM IST
share
‘ಬಾಡಿಗೆ ಭಾಷಣಕಾರರನ್ನು’ ತಯಾರು ಮಾಡಿ ಬಿಡುವುದೇ ಬಿಜೆಪಿ: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು, ಸೆ. 21: ‘ಚಕ್ರವರ್ತಿ ಸೂಲಿಬೆಲೆ ಎಂಬ ಕರ್ನಾಟಕದ ಫ್ರಿಂಜ್ ಎಲಿಮೆಂಟ್‍ಗೆ ಆತನೇ ಒಪ್ಪಿಕೊಂಡಂತೆ ಟಿಕೆಟ್ ವಂಚನೆ ಮೊದಲೇ ಗೊತ್ತಿತ್ತಂತೆ, ಸಿ.ಟಿ.ರವಿ ಅವರಿಗೂ ತಿಳಿದಿತ್ತಂತೆ. ಬಿಜೆಪಿ ಪಕ್ಷದ ಹೆಸರಲ್ಲಿ ಮಹಾವಂಚನೆ ನಡೆದಿದ್ದರೂ, ಹಣದ ಅಕ್ರಮ ವರ್ಗಾವಣೆ ನಡೆದಿದ್ದರೂ ಈ ಮಹಾ ಸುಭಗಧ್ವಯರು ಸುಮ್ಮನಿದಿದ್ದೇಕೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗುರುವಾರ ಎಕ್ಸ್‌ ನಲ್ಲಿ ಸರಣಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ‘ಈ ಚೈನ್ ಚೈತ್ರ ನಮಗೆ ತಿಳಿದೇ ಇಲ್ಲ ಎನ್ನುತ್ತಿರುವ ಬಿಜೆಪಿಗರು ಹಿಂದುತ್ವದ ಹೆಸರಲ್ಲಿ ಯಾರನ್ನು ಬೇಕಾದರೂ ಬಳಸಿಕೊಂಡು ಬೀದಿಗೆ ತಳ್ಳುತ್ತಾರೆ. ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲೊಪ್ಪದ ಬಿಜೆಪಿಯ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ. ‘ಎ’ ಟೀಮ್‍ಗಿಂತ ‘ಬಿ’ ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

ʼಎಚ್‍ಡಿಕೆ ಜತೆ ಹೋಗಿದ್ದರೆ ವರಿಷ್ಠರನ್ನು ಭೇಟಿಯಾಗಬಹುದಿತ್ತುʼ: ‘ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರ ಜೊತೆಗೆ ಹೋಗಿದ್ದಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು, ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಚರ್ಚಿಸಬಹುದಿತ್ತು. ಚೈನ್ ಚೈತ್ರಾ ಯಾರೆಂದು ನಮಗೆ ತಿಳಿದೇ ಇಲ್ಲ ಎಂದು ಜಾರಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ನಾಯಕರು ಹಿಂದೆ ತಮ್ಮ ಸರಕಾರದಲ್ಲಿ ಆಕೆಯ ಮೇಲಿದ್ದ ದ್ವೇಷ ಭಾಷಣದ ಮೂಲಕ ಪ್ರಚೋದನೆ ಮಾಡಿರುವುದರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಮುತುವರ್ಜಿ ವಹಿಸಿದ್ದೇಕೆ?’ ಎಂದು ಕಿಡಿಕಾರಿದೆ.

‘ಬಾಡಿಗೆ ಭಾಷಣಕಾರರನ್ನು ತಯಾರು ಮಾಡಿ ಮುಂದೆ ಬಿಡುವುದೇ ಬಿಜೆಪಿ. ಅವರನ್ನು ಬಂಧಿಸಿದರೆ ವಕಾಲತ್ತು ವಹಿಸುವುದೂ ಬಿಜೆಪಿ. ಆದರೆ ಅಕ್ರಮಗಳು, ಹಗರಣಗಳು ನಡೆದಾಗ ಮಾತ್ರ ಸೋಕಾಲ್ಡ್ ಹಿಂದೂ ಕಾರ್ಯಕರ್ತರು ಬಿಜೆಪಿ ಗೆ ‘ಅಪರಿಚಿತರು’ ಆಗುವುದೇಕೆ?’ ಎಂದು ಕಾಂಗ್ರೆಸ್ ಇದೇ ವೇಳೆ ವಾಗ್ದಾಳಿ ನಡೆಸಿದೆ...

‘ಯುವಜನರನ್ನು ದುಶ್ಚಟಗಳ ವ್ಯಸನಿಗಳಾಗುವುದನ್ನು ತಪ್ಪಿಸಲು ಸರಕಾರ ಬದ್ಧ. 18ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡುವಂತಿಲ್ಲ ಎಂಬ ನಿಬರ್ಂಧವನ್ನು 21ವರ್ಷಕ್ಕೆ ಹೆಚ್ಚಿಸಿ ಯುವಕರನ್ನು ದುಶ್ಚಟಗಳಿಂದ ದೂರ ಇಡುವ ಪ್ರಯತ್ನ ಮಾಡಲಿದೆ ನಮ್ಮ ಸರಕಾರ. ಹುಕ್ಕಾ ಬಾರ್ ಗಳನ್ನು ನಿಷೇಧಿಸಲು ಕಾಯ್ದೆ ರೂಪಿಸಲು ನಿರ್ಧಾರ ಮಾಡಲಾಗಿದೆ. ಯುವ ಜನತೆಯೇ ದೇಶದ ಆಸ್ತಿ, ಅವರಿಗೆ ವಿದ್ಯೆ, ಉದ್ಯೋಗ, ಭವಿಷ್ಯದ ಕನಸುಗಳನ್ನು ನೀಡಬೇಕೇ ಹೊರತು ದುಶ್ಚಟಗಳನ್ನಲ್ಲ’ ಎಂದು ಕಾಂಗ್ರೆಸ್ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X