Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ...

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ12 July 2023 12:37 PM IST
share
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು.

ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ ಭೀತಿ ಇಲ್ಲದೆ ಓಡಾಡುವಂತಿಲ್ಲ. ಜೈನ ಮುನಿ ಹಾಗೂ ನಮ್ಮ‌ಕಾರ್ಯಕರ್ತರ ಕೊಲೆಯಾಗಿದೆ. ಇಬ್ಬರು ಟೆಕ್ಕಿಗಳ ಕೊಲೆಯಾಗಿದೆ. ಕೊಲೆ ಮಾಡಿ ಆ ವ್ಯಕ್ತಿ ತನ್ನ ಇನ್ ಸ್ಟಾ ಗ್ರಾಂನಲ್ಲಿ ಹಾಕುತ್ತಾನೆ. ಕೊಲೆಗಡುಕರಿಗೆ ಯಾವುದೇ ಭಯ ಇಲ್ಲ. ಪೊಲಿಸರ ಮೇಲೆ ಒತ್ತಡ ಹೇರಲಾಗುತ್ತಿದೆ. ಅವ್ಯವಹಾರ ತಡೆಯಲು ಹೋಗಿದ್ದ ಪೊಲಿಸ್ ಅಧಿಕಾರಿಯನ್ನೆ ಕೊಲೆ ಮಾಡಲಾಗಿದೆ‌. ಹಿರಿಯ ಅಧಿಕಾರಿಗಳು ಸರ್ಕಾರದ ಮುಂದೆ ತಲೆಭಾಗಿ ಅವರ ಮುಂದೆ ನಿಂತಿದ್ದಾರೆ. ಹೀಗಾಗಿ ಕೊಲೆಗಡುಕರಿಗೆ ಯಾವುದೇ ಭಯವಿಲ್ಲದಂತಾಗಿದೆ. ದಪ್ಲ ಚರ್ಮದ ಸರ್ಕಾರ ನಮ್ಮ‌ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಕಾನೂನು ಸುವ್ಯವಸ್ಥೆ ಕಲ್ಪಿಸಲು ಡಿಜಿ ಐಜಿಯನ್ನು ಕರೆಸಿಕೊಂಡು ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಹಾಗೂ ಇಲ್ಲಿನ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ಮನವಿ ಮಾಡಿದ್ದೇವೆ. ಅವರು ಹಿರಿಯ ಅಧಿಕಾರಿಗಳನ್ನು ಕರೆಯಿಸಿಕೊಂಡು ಮಾತನಾಡುವುದಾಗಿ ಹೇಳಿದ್ದಾರೆ. ರಾಜ್ಯಪಾಲರು ಯಾವ ರೀತಿಯ ಸೂಚನೆ ನೀಡುತ್ತಾರೆ ಎಂದು ನೋಡಿಕೊಂಡು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X