Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್‌ ಔತಣಕೂಟದಲ್ಲಿ ಬಿಜೆಪಿಯ...

ಕಾಂಗ್ರೆಸ್‌ ಔತಣಕೂಟದಲ್ಲಿ ಬಿಜೆಪಿಯ ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ14 Dec 2023 3:42 PM IST
share
ಕಾಂಗ್ರೆಸ್‌ ಔತಣಕೂಟದಲ್ಲಿ ಬಿಜೆಪಿಯ ಸೋಮಶೇಖರ್, ಶಿವರಾಂ ಹೆಬ್ಬಾರ್ ಭಾಗಿ; ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಳಗಾವಿ, ಡಿ. 14:" ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ನಿನ್ನೆ ರಾತ್ರಿ ನಾವು ಆಹ್ವಾನ ನೀಡಿದ್ದ ಭೋಜನಕೂಟಕ್ಕೆ ಬಂದಿದ್ದರು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಗುರುವಾರ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು,ಬಿಜೆಪಿ ಶಾಸಕರಾದ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿಲ್ಲ. ವಿಶ್ವನಾಥ್ ಅವರ ಸಹಿತ ಅನ್ಯ ಪಕ್ಷದ 10 ಶಾಸಕರು ಉಪಹಾರ ಕೂಟಕ್ಕೆ ಬಂದಿದ್ದರು" ಎಂದರು.

ಅನ್ಯ ಪಕ್ಷದ ಶಾಸಕರು ಸಿಎಲ್ ಪಿ ಸಭೆಗೆ ಬಂದಿದ್ದರೇ ಎಂಬ ಪ್ರಶ್ನೆಗೆ ಉತ್ತರಿಸಿದ “ಅವರು ಏಕೆ ನಮ್ಮ ಶಾಸಕಾಂಗ ಸಭೆಗೆ ಬರುತ್ತಾರೆ. ಅವರು ನಮ್ಮ ಪಕ್ಷದ ಶಾಸಕರಲ್ಲ. ಹೀಗಾಗಿ ಅವರು ನಮ್ಮ ಶಾಸಕಾಂಗ ಸಭೆಗೆ ಬಂದಿಲ್ಲ” ಎಂದು ಸ್ಪಷ್ಟಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಆಹ್ವಾನದ ಮೇರೆಗೆ ಔತಣ ಕೂಟಕ್ಕೆ ಹೋಗಿದ್ದೆವು ಎಂದು ಎಸ್.ಟಿ.ಸೋಮಶೇಖರ್ ನನ್ನ ಬಳಿ ಹೇಳಿದ್ದಾರೆ. ಆ ದೃಷ್ಟಿಯಿಂದ ಅವರು ಯಾವುದೇ ರೀತಿಯ ಶಿಸ್ತು ಉಲ್ಲಂಘನೆ ಮಾಡಿಲ್ಲ.ನಾನು ಕೂಡ ಈಗಾಗಲೇ ಅವರ ಬಳಿ ಮಾತನಾಡಿದ್ದೇನೆ. ನಿನ್ನೆ ಬಿಜೆಪಿ ಧರಣಿಯಲ್ಲೂ ಅವರು ಭಾಗವಹಿಸಿದ್ದರು. ಆದರೂ ನಾನು ಅವರನ್ನು ಕರೆದು ಮಾತನಾಡುತ್ತೇನೆ. ನಮ್ಮ ಸಭೆಗೆ ಬಂದಿದ್ದರು, ನನ್ನ ಕೊಠಡಿಗೂ ಬಂದು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

Tags

BJPSomashekharShivaram HebbarCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X