Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಎಸ್‍ಐಆರ್’ 1 ಕೋಟಿ ಮತದಾರರನ್ನು ಕಿತ್ತು...

‘ಎಸ್‍ಐಆರ್’ 1 ಕೋಟಿ ಮತದಾರರನ್ನು ಕಿತ್ತು ಹಾಕಿದ್ದು ಹೇಗೇ? : ಬಿ.ಕೆ.ಹರಿಪ್ರಸಾದ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ28 Oct 2026 9:04 PM IST
share
‘ಎಸ್‍ಐಆರ್’ 1 ಕೋಟಿ ಮತದಾರರನ್ನು ಕಿತ್ತು ಹಾಕಿದ್ದು ಹೇಗೇ? : ಬಿ.ಕೆ.ಹರಿಪ್ರಸಾದ್ ಪ್ರಶ್ನೆ

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಮೂಲಕ ಚುನಾವಣಾ ಆಯೋಗ ಸತ್ತವರು ಸೇರಿದಂತೆ ಇತರರ ಹೆಸರನ್ನು ಮತದಾರರ ಪಟ್ಟಿಯಿಂದ ಕಿತ್ತು ಹಾಕಿದೆ. ಆದರೆ, ಗೈರು ಹಾಜರಿ (ಆಬ್ಸೆಂಟ್) ಆದವರು ಎಲ್ಲಿ ಹೋದರು? ಈ ಪ್ರಶ್ನೆಗಳಿಗೆ ಉತ್ತರ ಬಂದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಒಟ್ಟಾಗಿ(ಬಲ್ಕ್) ನೀಡಿದ್ದ ಫಾರ್ಮ್ ನಂ.7 ಅರ್ಜಿಯ ಮೂಲಕ ಬಂದ ಹೆಸರನ್ನು ತೆಗೆದುಹಾಕಿಲ್ಲ ಎಂದು ಆಯೋಗವು ಹೇಳುತ್ತಿದೆ. ಆದರೆ, 1 ಕೋಟಿ ಮತದಾರರನ್ನು ಹೇಗೆ ಕಿತ್ತು ಹಾಕಿದ್ದು, ಇದೊಂದು ವ್ಯವಸ್ಥಿತ ಷಡ್ಯಂತ್ರ. ಇದರ ವಿರುದ್ದ ಹೋರಾಟ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಯಾವ, ಯಾವ ಬೂತ್‍ಗಳಲ್ಲಿ ಎಷ್ಟು ಹೆಸರುಗಳನ್ನು ಡಿಲೀಟ್ ಮಾಡಿದ್ದಾರೆ ಎನ್ನುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟಗಳಿಗೂ ಹೋಗುತ್ತಿದ್ದೇನೆ. ಫಾರ್ಮ್ ನಂಬರ್ 6 ಮೂಲಕ ಮತದಾರರ ಹೆಸರನ್ನು ಸೇರಿಸುವ ಕೆಲಸ ಮಾಡಲಾಗುವುದು. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಹರಿಪ್ರಸಾದ್ ನುಡಿದರು.

ದಿಲ್ಲಿಗೆ ಹೋಗುತ್ತೀವೆ: ಎಸ್‍ಐಆರ್ ವಿರುದ್ಧ ನವೆಂಬರ್‍ನಲ್ಲಿ ಹೊಸದಿಲ್ಲಿಯಲ್ಲಿ ನಡೆಸಲು ಉದ್ದೇಶಿಸಿರುವ ರ್ಯಾಲಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಈ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುವ ಸಾಧ್ಯತೆಗಳಿವೆ. ಸಿದ್ದರಾಮಯ್ಯ ನಮ್ಮ ಪಕ್ಷದ ಹಿರಿಯ ನಾಯಕರು. ಹೀಗಾಗಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇನೆ ಎಂದರು.

ಸಿದ್ದರಾಮಯ್ಯ ಅವರ ವಿರುದ್ಧ ನಡೆಸಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಈಗಾಗಲೇ ನಾವು ಕೃತಕ ಸೃಷ್ಟಿ ಎಂದು ಹೇಳಿದ್ದೇವೆ. ಎಐ ಮೂಲಕ ಏನು ಬೇಕಾದರೂ ಸೃಷ್ಟಿಸಬಹುದು ಎಂದ ಹರಿಪ್ರಸಾದ್, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಡಿ.31ರ ಒಳಗೆ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X