Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೈಜ ಮತದಾರರಿಗೆ ಬಿಎಲ್‍ಒಗಳು ನೆರವು...

ನೈಜ ಮತದಾರರಿಗೆ ಬಿಎಲ್‍ಒಗಳು ನೆರವು ನೀಡಬೇಕು: ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Aug 2026 11:13 PM IST
share
ನೈಜ ಮತದಾರರಿಗೆ ಬಿಎಲ್‍ಒಗಳು ನೆರವು ನೀಡಬೇಕು: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಎಸ್‍ಐಆರ್ ಪ್ರಕ್ರಿಯೆ ಸಂದರ್ಭದಲ್ಲಿ ನಿಜವಾದ ಮತದಾರರು ಯಾವುದೇ ಕಾರಣಕ್ಕೂ ಸಂವಿಧಾನದತ್ತ ಹಕ್ಕನ್ನು ಕಳೆದುಕೊಳ್ಳಬಾರದು. ಹೀಗಾಗಿ, ಮತದಾರರ ಪಟ್ಟಿಯಿಂದ ನೈಜ ಮತದಾರರಿಗೆ ಅನ್ಯಾಯ ಆಗದಂತೆ ಬಿಎಲ್‍ಒಗಳು ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸರಕಾರಿ ನೌಕರರೊಂದಿನ ವಿಡಿಯೊ ಸಂವಾದದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಎಸ್‍ಐಆರ್ ಬಗ್ಗೆ ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನಿಜವಾದ ಮತದಾರರು ಯಾವುದೇ ಕಾರಣಕ್ಕೂ ಸಂವಿಧಾನದತ್ತ ಹಕ್ಕನ್ನು ಕಳೆದುಕೊಳ್ಳಬಾರದು. ಅದಕ್ಕೆ ನೆರವಾಗುವುದು ನಿಮ್ಮ ಕರ್ತವ್ಯ ಎಂದು ಸೂಚಿಸಿದರು.

ಸಿಎಂ ಹಾಸ್ಯ ಚಟಾಕಿ: ಸಭೆಗೆ ಹಾಜರಾಗಿದ್ದ ಮಹಿಳಾ ತಹಶೀಲ್ದಾರ್ ಒಬ್ಬರನ್ನು ನಿಮ್ಮಲ್ಲಿ ಎಸ್‍ಐಆರ್ ಎಷ್ಟು ಪ್ರಗತಿಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಳಿದರು. ‘ಎಲ್ಲ ಚೆನ್ನಾಗಿದೆ ಎಂದು ತಹಶೀಲ್ದಾರ್ ಉತ್ತರಿಸಿದರು. ಆಗ, ಚೆನ್ನಾಗಿದೆ ಎಂದರೆ ಏನಮ್ಮಾ, ಎಷ್ಟು ಮತ ರದ್ದುಗೊಳಿಸಲಾಗಿದೆ. ಎಷ್ಟು ಜನರನ್ನು ಉಳಿಸಿದ್ದೀಯಾ’ ಎಂದು ಮರಪ್ರಶ್ನಿಸಿದರು.

ತಹಶೀಲ್ದಾರ್ ಉತ್ತರ ಮುಂದುವರಿಸಿ, ಸರ್, ನಮ್ಮ ಕ್ಷೇತ್ರದಲ್ಲಿ 42 ಸಾವಿರ ಮತ ರದ್ದುಗೊಂಡಿವೆ. ಹಾಗಾದರೆ ನೀವು ಏನು ಮಾಡುತ್ತಿದ್ದೀರಿ? ಬಿಎಲ್‍ಒ ಕೆಲಸವೇನು? ನಿಜವಾದ ಮತದಾರರಿಗೆ ನೀವು ಹೇಗೆ ನೆರವಾಗುತ್ತಿದ್ದೀರಿ? ಎಂದೂ ಶಿವಕುಮಾರ್ ಕೇಳಿದ ದೃಶ್ಯ ಕಂಡಿತು.

Tags

BLOD.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X