ಸ್ಪೀಕರ್ ಕಚೇರಿಯಲ್ಲಿ ಸಿ ಎಂ ಸಿದ್ದರಾಮಯ್ಯರನ್ನು ಭೇಟಿಯಾದ ಬೊಮ್ಮಾಯಿ
ಬೆಂಗಳೂರು: ಸದನದ ಕಲಾಪ ಪ್ರಾರಂಭವಾಗುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಮಾಜಿ ಸಚಿವ ಸುನಿಲ್ ಕುಮಾರ್, ಸ್ಪೀಕರ್ ಯು ಟಿ ಖಾದರ್ ಕೂಡಾ ಉಪಸ್ಥಿತರಿದ್ದು, ದ್ವಿಪಕ್ಷಗಳ ನಾಯಕರು ಕೆಲಕಾಲ ಮಾತುಕತೆ ನಡೆಸಿದರು.
Next Story